ಡಿಕೆ ಶಿವಕುಮಾರ್‌ ವಿರುದ್ಧ ಇಡಿ ಚಾರ್ಜ್‌ ಶೀಟ್‌ ಸಲ್ಲಿಕೆ!

Webdunia
ಗುರುವಾರ, 26 ಮೇ 2022 (14:20 IST)
ಅಕ್ರಮ ಸಂಪತ್ತು ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ಎರಡೂವರೆ ವರ್ಷದ ನಂತರ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆ.
2019ರಲ್ಲಿ ದಹೆಲಿಯಲ್ಲಿ ಡಿಕೆ ಶಿವಕುಮಾರ್‌ ಅವರ ದೆಹಲಿ ನಿವಾಸದ ಮೇಲೆ ದಾಳಿ ಮಾಡಿದ್ದ ಇಡಿ ಕೋಟ್ಯಂತರ ರೂ. ನೋಟು ವಶಪಡಿಸಿಕೊಂಡಿತ್ತು. ಆ ಹಣ ನನ್ನದು ಎಂದು ಡಿಕೆ ಶಿವಕುಮಾರ್‌ ವಾದಿಸಿದ್ದರು.
ಈ ದಾಳಿ ನಡೆದ ಎರಡೂವರೆ ವರ್ಷಗಳ ನಂತರ ಡಿಕೆ ಶಿವಕುಮಾರ್‌ ವಿರುದ್ಧ ಸದ್ದಿಲ್ಲದೇ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದ್ದು, ಚಾರ್ಜ್‌ ಶೀಟ್‌ ವಿವರ ಇನ್ನಷ್ಟೇ ಬಹಿರಂಗವಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments