Daily Horoscope
✕

IMA ವಂಚಕರಿಗೆ ಇಡಿ ನೋಟಿಸ್

Webdunia
ಮಂಗಳವಾರ, 18 ಜೂನ್ 2019 (15:56 IST)
ಐಎಂಎ ವಂಚಕರಿಗೆ ಇಡಿ ನೋಟಿಸ್ ಜಾರಿ ಮಾಡಿದೆ.

ಐಎಂಎ ಹಗರಣ ಕುರಿತು ದೂರು ದಾಖಲಾದ ಬೆನ್ನಲ್ಲೆ ನೋಟಿಸ್ ನೀಡಿದೆ ಇಡಿ. ಐಎಂಎ ಮಾಲೀಕ ಮನ್ಸೂರ್ ಖಾನ್ ಹಾಗೂ ಏಳು ಜನರಿಗೆ ನೋಟಿಸ್  ಇಡಿ ಇಂದ ನೋಟಿಸ್ ಜಾರಿಗೊಳಿಸಲಾಗಿದೆ.

ಐಎಂಎ ಜ್ಯುವೆಲ್ಲರಿ, ಮಾಲೀಕ ಮನ್ಸೂರ್ ಖಾನ್ ಹಾಗೂ ಏಳು ಜನರ ವಿರುದ್ಧ ದೂರು ದಾಖಲಿಸಿದೆ  ಇಡಿ.
ಕಳೆದ ಶನಿವಾರ ಸಂಜೆ ಇಸಿಐಆರ್ ದಾಖಲಿಸಿತ್ತು ಇಡಿ. ಇಸಿಐಆರ್ ದಾಖಲು ಬಳಿಕ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ಐಎಂಎಯಲ್ಲಿ ವಿದೇಶಿ ಹೂಡಿಕೆ, ವಿದೇಶಿ ವಿನಿಮಯ, ವಿದೇಶಿ ವಹಿವಾಟು ನಡೆಸಿದ ಆರೋಪ ಕೇಳಿಬಂದಿದೆ. FEMA ಮತ್ತು PMLA ಕಾಯ್ದೆ ಉಲ್ಲಂಘನೆ ಮಾಡಿ ಹೂಡಿಕೆ ಮಾಡಲಾಗಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಇಡಿ ದೂರು ದಾಖಲಿಸಿದೆ.

ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಕೆಲವು ಮಾಹಿತಿ ಸಂಗ್ರಹಿಸಿದ ಇಡಿ ಆಧಿಕಾರಿಗಳು, ಬಳಿಕ ಪ್ರಕರಣದ ಎಲ್ಲಾ ಆರೋಪಗಳಿಗೆ ನೋಟಿಸ್ ಜಾರಿಮಾಡಿದ್ದಾರೆ. ಇದೇ ವೇಳೆ ಎಸ್ಐಟಿಯಿಂದಲೂ ಪ್ರಕರಣದ ಮಾಹಿತಿ ಕಲೆ ಹಾಕಲು ಇಡಿ ಮುಂದಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಲೂಗಡ್ಡೆಯಿಂದ ಚಿನ್ನ ತೆಗಿಯೋದು ಹೇಗೆಂದು ರೈತರಿಗೆ ಯಾರೂ ಹೇಳಿಕೊಡಬೇಕಾಗಿಲ್ಲ: ರಾಹುಲ್ ಟ್ರೋಲ್ ಮಾಡಿದ ಮೋದಿ

ಎಸ್ಐಅರ್ ಸರಿಯಾಗಿದೆ ಎಂದು ವಿವಾದವಾಗುತ್ತಿದ್ದಂತೇ ಹಾಗಲ್ಲ ಹೀಗೆ ಹೇಳಿದ್ದು ಸತೀಶ್ ಜಾರಕಿಹೊಳಿ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments