Select Your Language

Notifications

webdunia
webdunia
webdunia
webdunia

ನ್ಯಾಷನಲ್ ಹೆರಾಲ್ಡ್​ ಕಚೇರಿ ಮೇಲೆ ED ರೇಡ್

ನ್ಯಾಷನಲ್ ಹೆರಾಲ್ಡ್​ ಕಚೇರಿ ಮೇಲೆ ED ರೇಡ್
ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮೇಲೆ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಇಡಿ ದಾಳಿ ನಡೆಸಲಾಗಿದೆ. ಕಳೆದ ತಿಂಗಳು ಇಡಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೊಳಪಡಿಸಿದ ಬೆನ್ನಲ್ಲೇ ಈ ದಾಳಿ ನಡೆದಿದೆ. ತನಿಖಾ ಸಂಸ್ಥೆಯು ಇಂದು ದೆಹಲಿಯಲ್ಲಿರುವ ಪತ್ರಿಕೆಯ ಕಚೇರಿಗಳು ಮತ್ತು ಅಸೋಸಿಯಮ್ ಜರ್ನಲ್ಸ್ ಸಂಸ್ಥೆಗೆ ಸಂಬಂಧಿಸಿದ ಹಲವಾರು ಸಂಸ್ಥೆ ಸೇರಿದಂತೆ ಸುಮಾರು 12 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ಶೋಧ ನಂತರ ತನಿಖಾ ಸಂಸ್ಥೆ ಈ ಆಸ್ತಿಯನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮ್ಯಾಗಿ, ಪೆನ್ಸಿಲ್ ಗೆ ಬೆಲೆ ಹಚ್ಚಳವಾಗಿದ್ದಕ್ಕೆ ಪ್ರಧಾನಿ ಮೋದಿಗೆ ಪತ್ರ ಬರೆದ 6 ರ ಬಾಲಕಿ!