Webdunia - Bharat's app for daily news and videos

Install App

ಡಿಕೆ ಬ್ರದರ್ಸ್‍ಗೆ ನಾಳೆ ವಿಚಾರಣೆಗೆ ಹಾಜರಾಗಿ ಎಂದ ED

Webdunia
ಗುರುವಾರ, 6 ಅಕ್ಟೋಬರ್ 2022 (14:30 IST)
ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ನಾಳೆ ಅ.7ರಂದು ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ಸಂಸದ ಡಿ.ಕೆ ಸುರೇಶ್ಗೆ  ಜಾರಿ ನಿರ್ದೇಶನಾಲಯ  ನೋಟಿಸ್ ನೀಡಿದೆ.

ಡಿ.ಕೆ ಶಿವಕುಮಾರ್ಗೆ ಇಡಿಯಿಂದ ಸಮನ್ಸ್ ಬಂದಿದ್ದು, ನಾಳೆ ದೆಹಲಿಗೆ ವಿಚಾರಣೆಗೆ ಬರಲೇಬೇಕು ಎಂದು ಸಮನ್ಸ್ನಲ್ಲಿ ಉಲ್ಲೇಖಿಸಲಾಗಿದೆ. ಈ ನಡುವೆ ನಾಳೆ ವಿಚಾರಣೆಗೆ ಹಾಜರಾಗದಿರಲು ಡಿ.ಕೆ.ಶಿವಕುಮಾರ್ ಹಾಗೂ ಡಿಕೆ.ಸುರೇಶ್ ನಿರ್ಧರಿಸಿದ್ದಾರೆ.

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ  ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಕರ್ನಾಟಕ್ಕೆ ತಲುಪಿ ಮುನ್ನಡೆಯುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಲಿರುವ ಕಾರಣದಿಂದಾಗಿ ವಿಚಾರಣೆಗೆ ಬೇರೆ ದಿನಾಂಕ ನಿಗದಿ ಮಾಡುವಂತೆ ಡಿಕೆ ಬ್ರದರ್ಸ್ ಇಡಿಗೆ ಮನವಿ ಮಾಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments