ಜಯಮಹಾಲ್ ರಸ್ತೆ ಧೂಳಿನಿಂದ ಆವೃತ್ತ

Webdunia
ಸೋಮವಾರ, 12 ಜೂನ್ 2023 (17:46 IST)
ಜಯಮಹಾಲ್  ರಸ್ತೆ ಮಾರ್ಕೆಟ್ ,ಮೆಜೆಸ್ಟಿಕ್ ಹೀಗೆ ನಾನಾ ಭಾಗಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ .ಈ ಒಂದು ರಸ್ತೆಯನ್ನ ಫೈಪ್ ಲೈನ್ ಗಾಗಿ ಅಗೆಯಲಾಗಿದೆ.ಅಗೆದ ನಂತರ ಬೇಗ ರಸ್ತೆಯ ಕಾಮಗಾರಿ ಮಾಡಬೇಕು. ಆದ್ರೆ 3 ತಿಂಗಳಾಗಿದೆ ರಸ್ತೆ ಅಗೆದು ಇನ್ನು ಕಾಮಗಾರಿ ಮಾಡಿಲ್ಲ.ಹೀಗಾಗಿ ಬಸ್ ನಿಲ್ದಾಣದಲ್ಲಿ ನಿಲ್ಲಲಾಗದೇ ಜನರಂತೂ ಹೈರಾಣಾಗಿ ಹೋಗಿದ್ದಾರೆ.ಇನ್ನು ಈ ರಸ್ತೆಯಲ್ಲಿ ಸಂಚಾರಿಸುವ ಜನರು ಯಾವಾಗ ಕಾಮಗಾರಿ ಮುಗಿಯುತ್ತೋ ಅಂತಿದ್ದಾರೆ. ವಾಹನಸವಾರರು ಧೂಳಿನ ನಡುವೆ ವಾಹನ ಚಾಲಿಸುತ್ತಿದ್ರೆ, ಬಸ್ ನಿಲ್ದಾಣದಲ್ಲಿ ಇರಲಾಗದೇ ಜನರು  ಪರದಾಟ ನಡೆಸುತ್ತಿದ್ದಾರೆ. ಜೊತೆಗೆ ಬೇಗ ಕಾಮಗಾರಿ ಮುಗಿಸಿ ಅಂತಾ ಆಕ್ರೋಶ ಹೊರಹಾಕ್ತಿದ್ದಾರೆ.ಒಟ್ನಲಿ ಜಯಮಹಾಲ್ ರಸ್ತೆಯ ಕಾಮಗಾರಿ ಕುಂಟುತ್ತಾ ಸಾಗ್ತಿದ್ದು ,ಬೇಗ ಕಾಮಗಾರಿ ಮುಗಿದ್ರೆ ಸಾಕು ಅಂತಾ ಜನರು ಆಗ್ರಹಿಸುತ್ತಿದ್ದಾರೆ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಮುಂದಿನ ಸುದ್ದಿ
Show comments