ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

Sampriya
ಭಾನುವಾರ, 7 ಡಿಸೆಂಬರ್ 2025 (13:49 IST)
ಚಿಕ್ಕಮಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರ 1 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಮತ್ತು ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಿದೆ ಎಂದು ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ಗುಡ್‌ನ್ಯೂಸ್ ನೀಡಿದ್ದಾರೆ. 

ಕೊಪ್ಪ ತಾಲ್ಲೂಕಿನ ಮೆಲ್ಪಾಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಹೊಸದಾಗಿ ನಿರ್ಮಿಸಲಾದ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ, 10 ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮೊಟ್ಟೆಗಳ ಪೂರೈಕೆಯನ್ನು ವಿಸ್ತರಿಸುವುದರ ಜೊತೆಗೆ, ಶೂ ಮತ್ತು ಸಾಕ್ಸ್‌ಗಳ ಪೂರೈಕೆ ಹಾಗೂ, ಉಚಿತ ನೋಟ್‌ಬುಕ್ ಮತ್ತು ಪಠ್ಯಪುಸ್ತಕಗಳನ್ನು ನೀಡಲಾಗುವುದು ಎಂದರು.

ಇನ್ನೂ ವಿದ್ಯಾರ್ಥಿಗಳ ಪೋಷಣೆಯನ್ನು ಸುಧಾಸುವ ನಿಟ್ಟಿನಲ್ಲಿ ಹಾಲು ಮತ್ತು ರಾಗಿ ಜೊತೆಗೆ ಮೊಟ್ಟೆಗಳನ್ನು ಒದಗಿಸುತ್ತೇವೆ. 

ರಾಜ್ಯದಲ್ಲಿ ಸುಮಾರು 57 ಲಕ್ಷ ವಿದ್ಯಾರ್ಥಿಗಳಿಗೆ ಪ್ರಸ್ತುತ ಮಧ್ಯಾಹ್ನದ ಊಟವನ್ನು ನೀಡಲಾಗುತ್ತಿದೆ ಎಂದು ಬಂಗಾರಪ್ಪ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಮುಂದಿನ ಸುದ್ದಿ
Show comments