Webdunia - Bharat's app for daily news and videos

Install App

ಆಸ್ಪತ್ರೆಗೆ ದಾಖಲಾದ ಶಿಕ್ಷಣ ಸಚಿವ ಸುರೇಶ್ ಕುಮಾರ್

Webdunia
ಶನಿವಾರ, 10 ಅಕ್ಟೋಬರ್ 2020 (21:44 IST)
ರಾಜ್ಯದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದಾಗಿ ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸಚಿವ ಸುರೇಶ್ ಕುಮಾರ್ ಅವರಲ್ಲಿ ರೋಗದ ಲಕ್ಷಣ ಕಾಣಿಸಿಕೊಂಡಿವೆ ಎನ್ನಲಾಗಿದೆ.

ಹೀಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments