Select Your Language

Notifications

webdunia
webdunia
webdunia
webdunia

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್-ವೀಡಿಯೋ ಸಂವಾದ

bangalore
bangalore , ಶುಕ್ರವಾರ, 9 ಜುಲೈ 2021 (14:12 IST)
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳೊಂದಿಗೆ  ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಚರ್ಚೆ ನಡೆಸಿದ್ದಾರೆ. 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಮತ್ತು ಹೊಸ ಮಾದರಿಯ ಪರೀಕ್ಷೆ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.
 
ಬನ್ನಿ ವಿದ್ಯಾರ್ಥಿಗಳೇ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ ಎಂಬ ಧ್ಯೇಯವಾಖ್ಯದೊಂದಿಗೆ ಮಕ್ಕಳೊಂದಿಗೆ ಸಂವಾದ ಇಂದು ನಡೆಸಿದ್ದಾರೆ. ಬೆಂಗಳೂರು ಬನಶಂಕರಿಯ  ಡಿ ಎಸ್ ಇ ಆರ್ ಟಿ ಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನ ಶಿಕ್ಷಣ ಸಚಿವರು ನಡೆಸಿದ್ರು.
 
ರಾಜ್ಯದ ವಿವಿಧೆಡೆಯ 10ನೇ ತರಗತಿ ಪರೀಕ್ಷಾರ್ಥಿಗಳು ಜಿಲ್ಲೆಗಳ ಡಯಟ್ ಮತ್ತು ಡಿಡಿಪಿಐ ಕಚೇರಿಗಳಿಂದ ವಿಡಿಯೋ ಸಂವಾದದಲ್ಲಿ ಭಾಗಿಯಾಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವ ವಿಖ್ಯಾತ ಹಂಪಿಗೆ ಮಣ್ಣೆತ್ತಿನ ಅಮವಾಸ್ಯೆ ಅಂಗವಾಗಿ ಶುಕ್ರವಾರ ನೂರಾರು ಭಕ್ತರು ವಿರೂಪಾಕ್ಷೇಶ್ವರ ದರ್ಶನ ಪಡೆದು ಪುನೀತರಾದರು.