ಸಿಎಂ ಬೀದಿ ದಾಸಯ್ಯನ ರೀತಿ ಮಾತನಾಡುತ್ತಾರೆ: ಕೆಎಸ್ ಈಶ್ವರಪ್ಪ

Webdunia
ಭಾನುವಾರ, 24 ಸೆಪ್ಟಂಬರ್ 2017 (11:02 IST)
ಬೆಂಗಳೂರು: ಬಿಜೆಪಿ ಪಕ್ಷ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಮೀಟಿರಲ್ಲ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ತಿರುಗಿಬಿದ್ದಿದ್ದಾರೆ.

 
ಸಿಎಂ ಸಿದ್ದರಾಮಯ್ಯ ಬೀದಿ ದಾಸಯ್ಯ ಎಂದು ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದು ಬೀದಿ ದಾಸಯ್ಯನಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಅವರು ಜರೆದಿದ್ದಾರೆ.

ಮೀಟರಿಲ್ಲ ಎಂಬ ಹೇಳಿಕೆ ನೀಡಿರುವ ಸಿಎಂ ತಕ್ಷಣವೇ ಬಿಜೆಪಿ ಮತ್ತು ಬಿಎಸ್ ವೈ ಕ್ಷಮೆ ಕೇಳಬೇಕೆಂದು ಅವರು ಆಗ್ರಹಿಸಿದ್ದಾರೆ. ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ಬಿಎಸ್ ವೈ ಮತ್ತು ಬಿಜೆಪಿಗೆ ಮೀಟರಿಲ್ಲ. ಉತ್ತರನ ಪೌರುಷ ಇಲ್ಲಿ ಮಾತ್ರ ತೋರಿಸುತ್ತಾರೆ ಎಂದಿದ್ದರು.

ಇದನ್ನೂ ಓದಿ.. ‘ಮಹಿರಾ ಖಾನ್ ಜತೆ ರಣಬೀರ್ ದಮ್ ಎಳೆದರೆ ತಪ್ಪೇನು?’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ವೇಷದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ: ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದ ನೆಟ್ಟಿಗರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಡಾ ಕೃತಿಕಾ ರೆಡ್ಡಿ ಕೇಸ್: ಅಬ್ಬಾ.. ಡಾ ಮಹೇಂದ್ರ ರೆಡ್ಡಿಗಿತ್ತಾ ಇಂಥಾ ಖಯಾಲಿ

ಆರ್ ಎಸ್ಎಸ್ ಜೊತೆ ಸಮರಕ್ಕಿಳಿದ ಪ್ರಿಯಾಂಕ್ ಖರ್ಗೆ ಮೇಲೆ ಪಕ್ಷದೊಳಗೇ ಅಪಸ್ವರ

ಮುಂದಿನ ಸುದ್ದಿ
Show comments