ಮಹಿಳೆಯರ ಜೀವಕ್ಕೆ ಗ್ಯಾರಂಟಿ ಕೊಡುವ 'ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ': ಬಿಜೆಪಿ ಟ್ರೋಲ್

Sampriya
ಶನಿವಾರ, 18 ಮೇ 2024 (17:02 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ಕೊಲೆ ಅತ್ಯಾಚಾರ, ಡ್ರಗ್ಸ್ ಮಾಫಿಯಾ ಕೈ ಮೀರಿ ಹೋಗಿದ್ದು, ರಾಜ್ಯಕ್ಕೆ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದು ಬಿಜೆಪಿ ಪೋಸ್ಟ್ ಹಂಚಿ ಟ್ರೋಲ್ ಮಾಡುತ್ತಿದೆ.

ಬೆಂಗಳೂರು:  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೊಲೆ, ದರೋಡೆ ಪ್ರಕರಣಗಳು ಹೆಚ್ಚಾಗಿವೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿರುವ ಬೆನ್ನಲ್ಲೇ ಈ ಟ್ರೋಲ್ ಮಾಡಲಾಗುತ್ತಿದೆ.

ಪೋಸ್ಟ್ ಹಂಚಿ ಬರೆದುಕೊಂಡಿರುವ ಬಿಜೆಪಿ, ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.

ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡುವುದಕ್ಕೆ ಗ್ಯಾರಂಟಿ ಕೊಡುವ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದು.

ಹುಬ್ಬಳ್ಳಿಯ ವೀರಾಪುರ ಓಣಿಯ  ಕುಮಾರಿ ಅಂಜಲಿ ಅಂಬಿಗೇರ ಕೊಲೆ ಬೆನ್ನಲ್ಲೇ ವಿಪಕ್ಷ ನಾಯಕರು ರಾಜ್ಯದಲ್ಲಿ ದಿನೇ ದಿನೇ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ಜಾಸ್ತಿಯಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

ಈ ಸಂಬಂಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಎಕ್ಸ್‌ನಲ್ಲಿ ಬರೆದು, ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದ್ದು ಈ ಕೂಡಲೇ ರಾಜ್ಯ ಸರ್ಕಾರ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಘಟನೆಗಳು ಮರುಕಳಿಸಿದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು.




<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ