Webdunia - Bharat's app for daily news and videos

Install App

ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ

Webdunia
ಬುಧವಾರ, 16 ಆಗಸ್ಟ್ 2023 (08:43 IST)
ಶಿವಮೊಗ್ಗ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ ಕ್ಷೇತ್ರದಲ್ಲಿ ಹಲವು ಬದಲಾವಣೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಬದಲಾವಣೆ ತರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. 

ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ 8 ನೇ ತರಗತಿಯವರೆಗಿನ ಮಕ್ಕಳಿಗೆ ಮೊಟ್ಟೆ ವಿತರಣೆ ನಡೆಯುತಿತ್ತು. ಆದರೆ ಇನ್ನು ಮುಂದೆ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ನೀಡಲಾಗುವುದು. ಆಗಸ್ಟ್ 18ರಂದು ಮಂಡ್ಯದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments