Webdunia - Bharat's app for daily news and videos

Install App

ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣ: ಮೂವರು ಅರೆಸ್ಟ್‌

Sampriya
ಬುಧವಾರ, 25 ಡಿಸೆಂಬರ್ 2024 (14:49 IST)
Photo Courtesy X
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುನಿರತ್ನ ಅವರು ತೆರಳುತ್ತಿದ್ದ ವೇಳೆ ಈ ದಾಳಿ ನಡೆದಿದೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ಘಟನೆ ನಡದಿದೆ. ಕಾಲ್ನಡಿಗೆಯಲ್ಲಿ ಬೆಂಬಲಿಗರ ಜೊತೆ ಸಾಗುತ್ತಿದ್ದ ಮುನಿರತ್ನ ಮೇಲೆ ಯಾರೋ ಮೊಟ್ಟೆ ಎಸೆದಿದ್ದಾರೆ. ಇದು ನೇರವಾಗಿ ಅವರ ತಲೆಗೆ ತಗುಲಿದೆ. ಅದಲ್ಲದೆ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆಯಲಾಗಿದೆ.

ಈ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments