Webdunia - Bharat's app for daily news and videos

Install App

ಈದ್ ಮಿಲಾದ್ ಹಬ್ಬದ ಸಭೆ : ಓರ್ವನ ಕೊಲೆಯಲ್ಲಿ ಅಂತ್ಯ!

Webdunia
ಮಂಗಳವಾರ, 22 ಆಗಸ್ಟ್ 2023 (08:04 IST)
ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಸಂಬಂಧ ಸಮಿತಿ ರಚನೆ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ನಡೆದು, ಓರ್ವ ಯುವಕನನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಕಾರಿಪುರದ  ಕೆಹೆಚ್ಬಿ ಬಡಾವಣೆಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಜಾಫರ್ (32) ಎಂದು ಗುರುತಿಸಲಾಗಿದೆ. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಭಾನುವಾರ ಮುಸ್ಲಿಂ ಮುಖಂಡರು ಸಭೆ ಕರೆದಿದ್ದರು. ಸಭೆಯಲ್ಲಿ ಹಲವರು ಭಾಗವಹಿಸಿದ್ದರು. ಹಬ್ಬದ ವಿಷಯ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಗಲಾಟೆ ನಡೆದಿದೆ. ಗಲಾಟೆಯಾದ ಕಾರಣ ಸಭೆಯನ್ನ ಅರ್ಧಕ್ಕೆ ಮೊಟುಕುಗೊಂಡಿದೆ.

ಸೋಮವಾರ ಮಧ್ಯಾಹ್ನ ಗಲಾಟೆ ನಡೆದ ಯುವಕರ ನಡುವೆ ರಾಜಿ ಸಂಧಾನ ನಡೆಸಲು ಎರಡು ಗುಂಪಿನ ಯುವಕರನ್ನ ಕರೆಸಿದ್ದರು. ಆದರೆ ಮತ್ತೆ ಪುನಃ ಗಲಾಟೆ ನಡೆದು, ಜಾಫರ್ ಎಂಬಾತನ ಎದೆಗೆ ಚಾಕು ಇರಿದು ಕೊಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments