Select Your Language

Notifications

webdunia
webdunia
webdunia
webdunia

ಈದ್ ಮಿಲಾದ್ ಹಬ್ಬದ ರಜೆ ಹಿಂದಿನ ದಿನಕ್ಕೆ ಘೋಷಿಸಿದ ಸರ್ಕಾರ

Eid milad
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ಅಧಿಸೂಚನೆ ಹೊರಡಿಸಿದ್ದು, 2021ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ದಿನಾಂಕ 21-11-2020ರಂದು ಪ್ರಕಟಿಸಲಾಗಿತ್ತು.
ಈ ರಜಾ ದಿನಗಳ ಪಟ್ಟಿಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ದಿನಾಂಕ 20-10-2021ರಂದು ಸಾರ್ವತ್ರಿಕ ರಜೆಯನ್ನು ಮಂಜೂರು ಮಾಡಲಾಗಿದೆ. ಆದ್ರೇ ಈದ್ ಮಿಲಾದ್ ಹಬ್ಬವನ್ನು ದಿನಾಂಕ 19-10-2021ರಂದು ಆಚರಿಸಲು ಮೂನ್ ಕಮಿಟಿಯು ತೀರ್ಮಾನಿಸಿರುವುದರಿಂದ, ದಿನಾಂಕ 19-10-2021ರಂದು ಸಾರ್ವತ್ರಿಕ ರಜೆಯನ್ನು ಮಂಜೂರು ಮಾಡಿ ಆ
ದೇಶಿಸಿರೋದಾಗಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯಲ್ಲಿ ರಾಜಧಾನಿ ಉಸ್ತುವಾರಿ ಗಲಾಟಿ ಜೋರು