ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ಅಧಿಸೂಚನೆ ಹೊರಡಿಸಿದ್ದು, 2021ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ದಿನಾಂಕ 21-11-2020ರಂದು ಪ್ರಕಟಿಸಲಾಗಿತ್ತು.
ಈ ರಜಾ ದಿನಗಳ ಪಟ್ಟಿಯಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ದಿನಾಂಕ 20-10-2021ರಂದು ಸಾರ್ವತ್ರಿಕ ರಜೆಯನ್ನು ಮಂಜೂರು ಮಾಡಲಾಗಿದೆ. ಆದ್ರೇ ಈದ್ ಮಿಲಾದ್ ಹಬ್ಬವನ್ನು ದಿನಾಂಕ 19-10-2021ರಂದು ಆಚರಿಸಲು ಮೂನ್ ಕಮಿಟಿಯು ತೀರ್ಮಾನಿಸಿರುವುದರಿಂದ, ದಿನಾಂಕ 19-10-2021ರಂದು ಸಾರ್ವತ್ರಿಕ ರಜೆಯನ್ನು ಮಂಜೂರು ಮಾಡಿ ಆ