Webdunia - Bharat's app for daily news and videos

Install App

ಎಂಟು ಕಾಮುಕರು ಮಹಿಳೆಯನ್ನು ಹುರಿದು ಮುಕ್ಕಿದ್ರು

Webdunia
ಶನಿವಾರ, 24 ಆಗಸ್ಟ್ 2019 (16:08 IST)

ಮಹಿಳೆಯೊಬ್ಬಳನ್ನು ಪುಸಲಾಯಿಸಿ ಕರೆದೊಯ್ದು ಎಂಟು ಜನ ಕಾಮುಕರು ಹುರಿದು ಮುಕ್ಕಿರೋ ಘಟನೆ ನಡೆದಿದೆ.

ಘಟನೆಯಿಂದ ಆಘಾತಗೊಂಡಿರೋ ಮಹಿಳೆ ಸಾವು – ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾಳೆ.

ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬಳನ್ನು ನಂಬಿಸಿ ಕರೆದೊಯ್ದ ಕಾಮುಕನೊಬ್ಬನ ಜತೆ ಸೇರಿಕೊಂಡ ಇನ್ನುಳಿದ ಅಲ್ಲಿದ್ದ ಏಳು ಜನರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.

ಮಹಿಳೆ ತೀವ್ರ ವಿರೋಧ ವ್ಯಕ್ತಪಡಿಸಿದಾಗ ಅವಳ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ.

ಹರಿಯಾಣದ ಕರ್ನಾಲ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ನೀಡಿರೋ ಹೇಳಿಕೆ ದಾಖಲು ಮಾಡಿಕೊಂಡಿರೋ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಸಂತ್ರಸ್ತೆ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Pralhad Joshi: ಭಾರತ ಈಗ ಜಗತ್ತಿಗೆ ನಂ 4, ಸದ್ಯದಲ್ಲೇ ನಂ 3 ಆಗ್ತೀವಿ: ಪ್ರಲ್ಹಾದ್ ಜೋಶಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

ಮುಂದಿನ ಸುದ್ದಿ
Show comments