Select Your Language

Notifications

webdunia
webdunia
webdunia
webdunia

ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ನಿರಂತರ ಅತ್ಯಾಚಾರ!

ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ನಿರಂತರ ಅತ್ಯಾಚಾರ!
ಕೋಲಾರ , ಸೋಮವಾರ, 7 ಆಗಸ್ಟ್ 2023 (09:04 IST)
ಕೋಲಾರ : ಮಕ್ಕಳ ಬಾಳಿಗೆ ಬೆಳಕು ತೋರಿಸಿಕೊಡುವ ಶಿಕ್ಷಕ ಹುದ್ದೆ ಸಾಮಾನ್ಯವಾದದಲ್ಲ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಆತನ ಪಾತ್ರ ಬಹಳ ದೊಡ್ಡದು. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ, ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ 33 ವರ್ಷದ ಶಿಕ್ಷಕ ನಿರಂತರ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ.
 
ಈ ಘಟನೆಗೆ ಸಂಬಂಧಪಟ್ಟಂತೆ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲು ಮಾಡಿ, ವಶಕ್ಕೆ ಪಡೆಯಲಾಗಿದೆ. ಈ ಘಟನೆ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕಾರು ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ 6 ಮಂದಿ ದುರ್ಮರಣ!