ಸಾವು, ಬದುಕಿನ ನಡುವೆ ಹೋರಾಟದಲ್ಲಿ ಬದುಕಲಿಲ್ಲ ಸಂಜನಾ…

Webdunia
ಗುರುವಾರ, 19 ಅಕ್ಟೋಬರ್ 2017 (17:57 IST)
ಬೆಂಗಳೂರು: ಈಜಿಪುರ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಾಡ ಸದೃಶ ಪಾರಾಗಿದ್ದ ಮೂರು ವರ್ಷದ ಮಗು ಸಂಜನಾ ಚಿಕಿತ್ಸೆ ಫಲಕಾರಿತಾಗದೆ ಮೃತಪಟ್ಟಿದೆ.

ಮೂರು ವರ್ಷದ ಮಗು ಸಂಜನಾ ಸೇರಿದಂತೆ ಕಟ್ಟಡದ ಅವಶೇಷಗಳಲ್ಲಿ ಆರು ಜನ ಸಿಲುಕಿದ್ದರು. ಕಟ್ಟದ ಕುಸಿತವಾಗಿ 30 ನಿಮಿಷವರೆಗೆ ಅಳುತ್ತಿದ್ದ ಸಂಜನಾ ಅಳು ನಿಲ್ಲಿಸಿದ್ದಳು. ಹೀಗಾಗಿ ಮಗು ಮೃತಪಟ್ಟಿರಬಹುದು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ರಕ್ಷಣಾ ಕಾರ್ಯಾಚರಣೆ ವೇಳೆ ಸಂಜನಾ ಜೀವಂತವಾಗಿ ಪತ್ತೆಯಾಗಿತ್ತು.

ಶೇ.60ರಷ್ಟು ಸುಟ್ಟ ಗಾಯದಿಂದ ಬಳಲುತ್ತಿದ್ದ ಸಂಜನಾಳನ್ನು ಕೂಡಲೇ ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ.16 ರಿಂದ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜನಾ ಇಂದು ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವರಿಗೆ ಔತಣ ಕೂಟ ನೀಡಲಿರುವ ಸಿಎಂ ಸಿದ್ದರಾಮಯ್ಯ: ಇದರ ಹಿಂದಿದೆ ಬೇರೆಯೇ ಪ್ಲ್ಯಾನ್

ಮಹಿಳಾ ನೌಕರರಿಗೆ ಸಿಗಲಿದೆ ಇನ್ನು ಆ ದಿನದ ರಜೆ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಹಾಸನಾಂಬೆಯ ದೇವಾಲಯ ಇಂದು ಓಪನ್: ಭಕ್ತಾದಿಗಳಿಗೆ ಹೊಸ ರೂಲ್ಸ್ ತಪ್ಪದೇ ಗಮನಿಸಿ

ಮಧ್ಯರಾತ್ರಿ ಗಂಡನ ಮೇಲೆ ಕುದಿಯುವ ಎಣ್ಣೆ ಸುರಿದ ಖತರ್ನಾಕ್ ಲೇಡಿ: ಭಯಾನಕ ಸುದ್ದಿ

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆಯಿರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments