Select Your Language

Notifications

webdunia
webdunia
webdunia
webdunia

ಕೆಪಿಸಿಸಿ ಅಧ್ಯಕ್ಷರ ಆಯ್ಕೆ; ಸಿದ್ದರಾಮಯ್ಯ ದೆಹಲಿ ಪ್ರವಾಸ

ಕೆಪಿಸಿಸಿ ಅಧ್ಯಕ್ಷರ ಆಯ್ಕೆ; ಸಿದ್ದರಾಮಯ್ಯ ದೆಹಲಿ ಪ್ರವಾಸ
ಬೆಂಗಳೂರು , ಸೋಮವಾರ, 30 ಡಿಸೆಂಬರ್ 2019 (10:28 IST)
ಬೆಂಗಳೂರು : ಸಿಎಲ್ ಪಿ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ  ಜ.3 ಅಥವಾ 4 ರಂದು ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.


ಈ ವೇಳೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ, ಸಿಎಲ್ ಪಿ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

 

ಈ ಬಗ್ಗೆ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಲಿರುವ ಸೋನಿಯಾ ಗಾಂಧಿ , ಚರ್ಚೆ ಬಳಿಕ ಸಿಎಲ್ ಪಿ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರ ಹೆಸರು ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ನಡೆಯಬೇಕಿದ್ದ ಬಿಬಿಎಂಪಿಯ 12 ಸ್ಥಾಯಿ ಸಮಿತಿ ಚುನಾವಣೆ ಮತ್ತೆ ಮುಂದೂಡಿಕೆ