Webdunia - Bharat's app for daily news and videos

Install App

ಹಣದ ಆಮಿಷ: ಉನ್ನತ ಮಟ್ಟದ ತನಿಖೆಯಾಗಲಿ ಎಂದ ಎಚ್.ವಿಶ್ವನಾಥ್

Webdunia
ಶನಿವಾರ, 4 ಜೂನ್ 2016 (16:08 IST)
ರಾಜ್ಯಸಭೆ ಚುನಾವಣೆಗೆ ಮತ ನೀಡಲು ಶಾಸಕರಿಂದ ಕೋಟಿ ಕೋಟಿ ಹಣದ ಬೇಡಿಕೆ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಮಾಜಿ ಸಚಿವ ಎಚ್.ವಿಶ್ವನಾಥ ಆಗ್ರಹಿಸಿದ್ದಾರೆ. 
 
ಮೈಸೂರಿನ ಕೆ.ಆರ್.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಜಿವ ಎಚ್.ವಿಶ್ವನಾಥ, ರಾಜ್ಯಸಭೆ ಚುನಾವಣೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ರಾಜ್ಯಸಭೆ ಚುನಾವಣೆಯಲ್ಲಿ ಮತ ನೀಡಲು ಕೋಟಿ ಕೋಟಿ ಬೇಡಿಕೆ ಇಟ್ಟಿರುವ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
 
ರಾಜಕೀಯ ಪಕ್ಷಗಳು ರಾಜ್ಯಸಭೆ ಚುನಾವಣೆಗೆ ಹಣವಂತರು ಉದ್ಯಮಿಗಳಿಗೆ ಮಣಿಹಾಕುವುದನ್ನು ನಿಲ್ಲಿಸಬೇಕು. ಪಕ್ಷಕಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿರುವವರನ್ನು ಆಯ್ಕೆಮಾಡಬೇಕು ಆವಾಗ ಮಾತ್ರ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments