Select Your Language

Notifications

webdunia
webdunia
webdunia
webdunia

ನಾಳೆ ರಾಜ್ಯಕ್ಕೆ ಚುನಾವಣಾ ಚಾಣಕ್ಯ ಎಂಟ್ರಿ

Election Chanakya entry to the state tomorrow
bangalore , ಗುರುವಾರ, 20 ಏಪ್ರಿಲ್ 2023 (18:16 IST)
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಅಬ್ಬರ ಜೋರಾಗಿದೆ.. ಬಿಜೆಪಿ ವರಿಷ್ಠರು ರಾಜ್ಯಕ್ಕೆ ಎಂಟ್ರಿ ಕೊಡ್ತಿದ್ದು, ಅಬ್ಬರದ ಪ್ರಚಾರಕ್ಕೆ ಅಣಿಯಾಗ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ನಾಳೆ ರಾಜ್ಯಕ್ಕೆ ಬರುತ್ತಿದ್ದು, ರಣ ಕಹಳೆ ಮೊಳಗಿಸುತ್ತಿದ್ದಾರೆ.. ನಾಳೆ ಮಧ್ಯಾಹ್ನ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ನಾಳೆ ಸಂಜೆ ಅಥವಾ ರಾತ್ರಿ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ನಾಯಕರ ಸಭೆ ನಡೆಯುವ ಸಾಧ್ಯತೆಯಿದೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಯಲಿದ್ದು, ಚುನಾವಣಾ ಚಾಣಕ್ಯ ರಣತಂತ್ರ ರೂಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

KGF ಬಾಬು ಮನೆಯಲ್ಲಿ ವೋಟರ್ ಐಡಿಗಳು