Daily Horoscope
✕

ಕಾಂಗ್ರೆಸ್ ಜಾಹೀರಾತಿಗೆ ಚುನಾವಣಾ ಆಯೋಗ ಬ್ರೇಕ್!

Webdunia
ಬುಧವಾರ, 2 ಮೇ 2018 (09:47 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ಜಾಹೀರಾತು ನೀಡುವುದು ಸಾಮಾನ್ಯ. ಆದರೆ ಕಾಂಗ್ರೆಸ್ ಪಕ್ಷದ ಜಾಹೀರಾತೊಂದನ್ನು ವಿವಾದದ ಕಾರಣದಿಂದ ಹಿಂಪಡೆಯಲು ಚುನಾವಣಾ ಆಯೋಗ ಆದೇಶಿಸಿದೆ.

ಈ ಜಾಹೀರಾತಿನಲ್ಲಿ ಯಡಿಯೂರಪ್ಪ ಮತ್ತು ಮೋದಿಯವರನ್ನು ವೈಯಕ್ತಿಕವಾಗಿ ಟೀಕೆ ಮಾಡಲಾಗಿತ್ತು. ಹಾಗೂ ಜಾತಿವಾದಕ್ಕೆ ಉತ್ತೇಜನ ನೀಡಲಾಗಿತ್ತು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಈ ಹಿನ್ನಲೆಯಲ್ಲಿ ದೂರು ಪರಿಶೀಲಿಸಿದ ಮುಖ್ಯ ಚುನಾವಣಾಧಿಕಾರಿಗಳು ಕೂಡಲೇ ಜಾಹೀರಾತು ಹಿಂಪಡೆಯಲು ಆದೇಶಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ