Daily Horoscope
✕

ಪ್ರಿಯಾಂಕಾ ಕ್ರೇಜಿವಾಲ್‌ಗೆ ಚುನಾವಣಾ ಆಯೋಗ ನೋಟಿಸ್

Webdunia
ಬುಧವಾರ, 15 ನವೆಂಬರ್ 2023 (19:23 IST)
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅನಧೀಕೃತ ಹಾಗೂ ಸುಳ್ಳು ಅಪಾದನೆ ಮಾಡಿದ ಆರೋಪದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್, ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿಗೆ ಶೋಕಾಸ್‌ ನೋಟಿಸ್‌ ಜಾರಿ ಮಾಡಿದೆ. ಅಲ್ಲದೆ ಪ್ರಧಾನಿ ಅವರನ್ನು ಅವಹೇಳನ ಮಾಡಲಾಗಿದೆ ಎನ್ನುವ ಆರೋಪದಲ್ಲಿ ಆಮ್ ಆದ್ಮ ಪಕ್ಷಕ್ಕೂ ಶೋಕಾಸ್ ನೋಟಿಸ್‌ ನೀಡಲಾಗಿದೆ.

ಮಧ್ಯಪ್ರದೇಶದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅನಧೀಕೃತ ಹಾಗೂ ಸುಳ್ಳು ಆಪಾದನೆ ಮಾಡಿದ್ದಾರೆ ಎಂದು ಬಿಜೆಪಿ ದೂರು ನೀಡಿತ್ತು. ಈ ಬಗ್ಗೆ ನವೆಂಬರ್ 16ರ ರಾತ್ರಿ 8ರ ಒಳಗೆ ಉತ್ತರ ನೀಡಬೇಕು ಎಂದು ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ. ಅಮ್ ಆದ್ಮ ಪಕ್ಷಕ್ಕೂ ಅದೇ ದಿನದ ಒಳಗಾಗಿ ಉತ್ತರಿಸುವಂತೆ ಸೂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments