ಬೆಂಗಳೂರಿಗೆ ದೌಡಾಯಿಸಿದ ಚುನಾವಣಾಧಿಕಾರಿಗಳು

Webdunia
ಬುಧವಾರ, 4 ಏಪ್ರಿಲ್ 2018 (10:23 IST)
ಬೆಂಗಳೂರು: ಮೇ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಒ ಪಿ ರಾವತ್ ನೇತೃತ್ವದ ನಿಯೋಗ ಬೆಂಗಳೂರಿಗೆ ಆಗಮಿಸಿದೆ.

ಒಪಿ ರಾವತ್ ಮತ್ತು ಅಧಿಕಾರಿಗಳ ತಂಡ ರಾಜ್ಯ ಚುನಾವಣಾ ಆಯೋಗದ ಜತೆಗೂಡಿ ಇಲ್ಲಿ ನಡೆಸಬೇಕಿರುವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಪೂರ್ವ ತಯಾರಿಗಳ ಬಗ್ಗೆ ಮುಖ್ಯ ಚುನಾವಣಾಧಿಕಾರಿ ಮೇಲ್ವಿಚಾರಣೆ ನಡೆಸಲಿದ್ದಾರೆ.

ಈ ವೇಳೆ ರಾಜ್ಯ ಮುಖ್ಯ ಕಾರ್ಯದರ್ಶಿ, ಮುಖ್ಯ ಪೊಲೀಸ್ ಆಯುಕ್ತರು, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಒ ಪಿ ರಾವತ್, ಚುನಾವಣೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ, ಸೂಚನೆ ನೀಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments