Webdunia - Bharat's app for daily news and videos

Install App

ಎಲೆಕ್ಷನ್ ಎಫೆಕ್ಟ್: ಹೈ ಅಲರ್ಟ್

Webdunia
ಮಂಗಳವಾರ, 12 ಮಾರ್ಚ್ 2019 (14:25 IST)
ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಆಂಧ್ರದಿಂದ ಅಕ್ರಮ ಹಣ ಸಾಗಿಸುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಭಾರಿ ಭದ್ರತೆ ಕೈಗೊಂಡಿದೆ. ಆಂಧ್ರದ ಗಡಿ ಭಾಗಗಳಲ್ಲಿ ಪೊಲೀಸ್ ಹದ್ದಿನ ಕಣ್ಣು ಇಡಲಾಗಿದೆ.

ಆಂದ್ರಗ ಗಡಿ  ಮದನಪಲ್ಲಿ ಮತ್ತು ಹಿಂದೂಪುರ ರಸ್ತೆಗಳಲ್ಲಿ  ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಅನುಮಾನಾಸ್ಪದ ವಾಹನಗಳ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಕಾರು ಸೇರಿದಂತೆ ಭಾರಿ ವಾಹನಗಳ ಮೇಲೆ ನಿಗಾ ಇಡಲಾಗಿದೆ.

 ಡ್ಯಾಷ್ ಬೋರ್ಡ್ ಮತ್ತು ಡಿಕ್ಕಿಗಳನ್ನು ಚಾಚುತಪ್ಪದೇ ತಪಾಸಣೆ ಮಾಡುತ್ತಿರುವ ಪೊಲೀಸರು ಭದ್ರತೆ ಬಿಗಿಗೊಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments