Webdunia - Bharat's app for daily news and videos

Install App

ಸ್ಥಳೀಯ ಸಂಸ್ಥೆಗಳ ಚುನಾವಣೆ; ತವರು ಕ್ಷೇತ್ರದಲ್ಲಿ ಬಿಎಸ್ ವೈಗೆ ಮುಖಭಂಗ

Webdunia
ಸೋಮವಾರ, 3 ಜೂನ್ 2019 (14:14 IST)
ಶಿವಮೊಗ್ಗ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 24 ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಗೆ ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಾರೀ ಮುಖಭಂಗವಾಗಿದೆ.




ಶಿಕಾರಿಪುರ ಪುರಸಭೆಯಲ್ಲಿ 23 ವಾರ್ಡ್ ಗಳಲ್ಲಿ ಕಾಂಗ್ರೆಸ್ 12, ಬಿಜೆಪಿ 8, ಪಕ್ಷೇತರ 3, ಪಕ್ಷೇತರರಲ್ಲಿ ಒಬ್ಬರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಈ ಮೂಲಕ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರಿಗೆ ತವರು ಕ್ಷೇತ್ರದಲ್ಲೇ ಬಾರೀ ಅವಮಾನವಾಗಿದೆ.


ಹೊಸನಗರ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ 4ರಲ್ಲಿ ಕಾಂಗ್ರೆಸ್, 3ರಲ್ಲಿ ಜೆಡಿಎಸ್ ಹಾಗೂ 4 ವಾರ್ಡ್‍ಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಸೊರಬ ಪಟ್ಟಣ ಪಂಚಾಯತಿನ 12 ವಾರ್ಡ್ ಗಳಲ್ಲಿ 6ರಲ್ಲಿ ಬಿಜೆಪಿ, 4ರಲ್ಲಿ ಕಾಂಗ್ರೆಸ್, 1ರಲ್ಲಿ ಜೆಡಿಎಸ್ ಹಾಗೂ 21ರಲ್ಲಿ ಪಕ್ಷೇತರರು ಜಯಗಳಿಸಿದ್ದಾರೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments