Webdunia - Bharat's app for daily news and videos

Install App

ವಿಪಕ್ಷ ನಾಯಕನ ಆಯ್ಕೆ, ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ

Webdunia
ಶುಕ್ರವಾರ, 17 ನವೆಂಬರ್ 2023 (17:22 IST)
ವಿಧಾನಸಭೆ ಮತ್ತು ವಿಧಾನ ಪರಿಷತ್​ ವಿಪಕ್ಷ ನಾಯಕರ ನೇಮಕಾತಿ ವಿಚಾರವಾಗಿ ಬೆಂಗಳೂರಿನಲ್ಲಿ ಇಂದು ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಹೈಕಮಾಂಡ್ ವೀಕ್ಷಕರು ವಿಪಕ್ಷ ನಾಯಕರ ಹೆಸರು ಘೋಷಣೆ ಮಾಡಲಿದ್ದಾರೆ.

ವಿಧಾನಸಭೆಗೆ ಒಕ್ಕಲಿಗ ಮತ್ತು ವಿಧಾನ ಪರಿಷತ್​ಗೆ ಹಿಂದುಳಿದ ವರ್ಗಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ. ವಿಧಾನಸಭೆಗೆ ರೇಸ್​ನಲ್ಲಿ ಶಾಸಕರಾದ ಆರ್. ಅಶೋಕ್, ಡಾ. ಅಶ್ವಥ್ ನಾರಾಯಣ ಮತ್ತು ಅರಗ ಜ್ಞಾನೇಂದ್ರ ಹೆಸರು ಇದೆ. ವಿಧಾನ ಪರಿಷರ್​ಗೆ ಕೋಟ ಶ್ರೀನಿವಾಸ ಪೂಜಾರಿ, ತೇಜಸ್ವಿನಿ ಗೌಡ, ಛಲವಾದಿ ನಾರಾಯಣಸ್ವಾಮಿ ಮತ್ತು ಭಾರತಿ ಶೆಟ್ಟಿ ಹೆಸರು ಒಬಿಸಿ ಕೋಟದಲ್ಲಿ ಸುನಿಲ್ ಕುಮಾರ್ ರೇಸ್​ನಲ್ಲಿದ್ದಾರೆ. ಬಹುತೇಕ ಆರ್. ಅಶೋಕ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ವಿಪಕ್ಷ ನಾಯಕರಾಗಿ ಆಯ್ಕೆ ಸಾಧ್ಯತೆ ಇದೆ. ಬಿಜೆಪಿ ಶಾಸಕಾಂಗ ಸಭೆಗೆ ಹೈಕಮಾಂಡ್ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ‌ ಸೀತಾರಾಮನ್ ಆಗಮಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲ್ವೆ ಹಳಿ ಬಳಿ ಶಾಲಾ ವ್ಯಾನ್ ಅಪಘಾತ: ಇಬ್ಬರು ಮಕ್ಕಳು ಸೇರಿ ಮೂವರು ಸಾವು, ಹಲವರಿಗೆ ಗಾಯ

ಅಮೆರಿಕಾದಲ್ಲಿ ಕಾರು ಅಪಘಾತದಲ್ಲಿ ಬಲಿಯಾದ ಹೈದರಾಬಾದ್ ಕುಟುಂಬ

ಅನ್ನರಾಮಯ್ಯ ಎಂದು ಕೊಚ್ಚಿಕೊಳ್ಳುವವರು ಬಾಕಿ ದುಡ್ಡು ಕೊಟ್ಟಿಲ್ಲ ಯಾಕೆ: ಬಿವೈ ವಿಜಯೇಂದ್ರ

ಕರ್ನಾಟಕಕ್ಕೆ ಯಾವಾಗ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ, ಇಲ್ಲಿದೆ ಉತ್ತರ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments