Webdunia - Bharat's app for daily news and videos

Install App

ಇಂದು ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ

Webdunia
ಶುಕ್ರವಾರ, 31 ಮೇ 2019 (11:22 IST)
ಬೆಂಗಳೂರು : ಕರ್ನಾಟಕದ ನಗರ ಸ್ಥಳೀಯ ಸಂಸ್ಥೆಗಳಿಗೆ ಬುಧವಾರ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ.




8 ನಗರಸಭೆ, 33 ಪುರಸಭೆ ಹಾಗೂ 22 ಪಟ್ಟಣ ಪಂಚಾಯತಿಗಳ 1,296 ವಾರ್ಡ್ ಗಳಲ್ಲಿ 4,360 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಲೋಕಸಭೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್-ಜೆಡಿಎಸ್ ಈ ಬಾರಿ ಪ್ರತ್ಯೇಕವಾಗಿ ಸ್ಪರ್ಧಿಸಿವೆ.


ಒಟ್ಟು 63 ಸಂಸ್ಥೆಗಳಿಗೆ ಚುನಾವಣೆ ನಡೆದಿದ್ದು, ಅದರ ಮತ ಎಣಿಕೆ  ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ

ಇಸ್ರೇಲ್‌ನಲ್ಲಿ ಆರೈಕೆ ಮಾಡುತ್ತಿದ್ದ ಮಹಿಳೆಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕೇರಳದ ಯುವಕ

ಏರ್‌ ಇಂಡಿಯಾ: ಇನ್ನೇನು ಟೇಕ್‌ ಆಫ್‌ ಆಗ್ಬೇಕು ಅನ್ನುಷ್ಟರಲ್ಲೇ ಕುಸಿದು ಬಿದ್ದ ಪೈಲಟ್‌, ತಪ್ಪಿದ ಭಾರೀ ದೊಡ್ಡ ದುರಂತ

ರಜೆ ಕೇಳಿದ್ದಕ್ಕೆ ಮಾಲೀಕ ಗದರಿದ್ದಕ್ಕೆ ಆತನ ಪತ್ನಿ, ಮಗನನ್ನೇ ಕೊಂದ ಕೆಲಸದಾತ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಮುಂದಿನ ಸುದ್ದಿ
Show comments