ಮತ್ತೊಂದು ಚುನಾವಣೆ : ಮತದಾರರ ಪರಿಷ್ಕರಣೆ ಕಾರ್ಯ ಶುರು

Webdunia
ಗುರುವಾರ, 6 ಆಗಸ್ಟ್ 2020 (15:45 IST)
ರಾಜ್ಯದಲ್ಲಿ ಮತ್ತೊಂದು ಚುನಾವಣೆಗೆ ವೇದಿಕೆ ಸಿದ್ಧಗೊಳ್ಳುತ್ತಿದೆ.


ಕರ್ನಾಟಕ ವಿಧಾನ ಪರಿಷತ್ ಆಗ್ನೇಯ ಪದವೀಧರರ ಕ್ಷೇತ್ರದಿಂದ ಚುನಾವಣೆ ನಡೆಸಲು ಮತದಾರರ ಪಟ್ಟಿ ಪರಿಷ್ಕರಣೆಗೆ ಪರಿಷ್ಕೃತ ವೇಳಾಪಟ್ಟಿಯಂತೆ  2020 ರ ಜನವರಿ 16 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಪ್ರಸ್ತುತ ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆ ಕಾರ್ಯವು ಪ್ರಗತಿಯಲ್ಲಿರುತ್ತದೆ ಎಂದು  ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು  2019 ರ ನವೆಂಬರ್ 01 ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು 2019ರ ಆಕ್ವೋಬರ್ 01 ರಿಂದ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ನೊಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತಾ ದಿನಾಂಕದಿಂದ ಮೂರು ವರ್ಷಗಳ ಹಿಂದೆ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವವರು ಹಾಗೂ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ವಾಸಿಯಾಗಿರುವವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಹರಾಗಿರುತ್ತಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments