ಚುನಾವಣೆ ಬಿಜೆಪಿ, ಕಾಂಗ್ರೆಸ್ ಎರಡಕ್ಕೂ ಅಗ್ನಿ ಪರೀಕ್ಷೆ– ಅನಿಲ್ ಲಾಡ್

Webdunia
ಮಂಗಳವಾರ, 6 ಫೆಬ್ರವರಿ 2018 (17:40 IST)
ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಕ್ಕೂ ಅಗ್ನಿ ಪರೀಕ್ಷೆಯಾಗಿದೆ ಎಂದು ಶಾಸಕ ಅನಿಲ್ ಲಾಡ್ ಹೇಳಿದ್ದಾರೆ.

ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುಜರಾತ್ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷ ಬಲವನ್ನು ಹೆಚ್ಚಿಸಿಕೊಂಡಿದೆ. ರಾಜ್ಯದಲ್ಲೂ ಹೆಚ್ಚಿನ ಸ್ಥಾನಗಳಿಸುವ ವಿಶ್ವಾಸವಿದೆ ಎಂದಿದ್ದಾರೆ.

ಇದೇವೇಳೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿರುವ ಬಜೆಟ್‌ನಲ್ಲಿ ಹೊಸದೇನೂ ಇಲ್ಲ ಎಂದು ಟೀಕಿಸಿದ್ದಾರೆ.
 
ಎಐಸಿಸಿ ಅಧ್ಯಕ್ಷರಾದ ಬಳಿಕ ಹೈದರಾಬಾದ್ ಕರ್ನಾಟಕಕ್ಕೆ ಬರುತ್ತಿರುವ ರಾಹುಲ್ ಗಾಂಧಿ ಅವರು ಮುಂದಿನ ದಿನಗಳಲ್ಲಿ ಮುಂಬೈ, ಮೈಸೂರು ಹಾಗೂ ಮಂಗಳೂರು ಭಾಗದಲ್ಲೂ ಸಭೆಗಳನ್ನು ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ
Show comments