ಸುಪ್ರೀಂಕೋರ್ಟ್ ಅನುಮತಿ ಮೇರೆಗೆ ಇಂದು ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

Webdunia
ಗುರುವಾರ, 29 ಅಕ್ಟೋಬರ್ 2020 (10:50 IST)
ಬೆಂಗಳೂರು : ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದ ಹಿನ್ನಲೆಯಲ್ಲಿ ಇಂದು ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗುವುದು.

ಆದರೆ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದರೂ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಅಂತಿಮ ಆದೇಶದವರೆಗೂ ಪ್ರಕಟಿಸದಂತೆ ಸೂಚಿಸಿದೆ ಎನ್ನಲಾಗಿದೆ.

ಹಾಗೇ ಇಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಹಾಸನ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಹಾಸನ ನಗರಸಭೆಯಲ್ಲಿ  ಜೆಡಿಎಸ್ ಬಹುಮತ ಹೊಂದಿದ್ದರೂ ಮೀಸಲಾತಿಯಿಂದಾಗಿ ಅಧ್ಯಕ್ಷ ಸ್ಥಾನ ತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ. ಜೆಡಿಎಸ್ ಸದಸ್ಯರಿಲ್ಲದ ಸಮುದಾಯಕ್ಕೆ ಮೀಸಲಾತಿ ನೀಡಲಾಗಿದೆ. ಹೀಗಾಗಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಕೃತಿಕಾ ರೆಡ್ಡಿ ಮರ್ಡರ್ ಕೇಸ್ ಗೆ ಟ್ವಿಸ್ಟ್: ಪತಿ ಮಹೇಂದ್ರ ರೆಡ್ಡಿ ಬಗ್ಗೆ ಮತ್ತೊಂದು ಸ್ಪೋಟಕ ಸತ್ಯ

ರಷ್ಯಾದಿಂದ ಭಾರತ ತೈಲ ಖರೀದಿಸಲ್ಲ ಎಂದು ಮೋದಿ ಒಪ್ಪಿಕೊಂಡಿದ್ದಾರೆ: ಟ್ರಂಪ್ ಸ್ವಯಂ ಘೋಷಣೆ

ಆರ್ ಎಸ್ಎಸ್ ಗೆ ಮಾತ್ರ ಯಾಕೆ ರಾಜಕೀಯ ಪಕ್ಷಗಳಿಗೂ ರೋಡ್ ಶೋಗೆ ನಿಷೇಧಿಸಬೇಕು: ಸಿಎಂಗೆ ನೆಟ್ಟಿಗರ ಅಗ್ರಹ

ಬಿಜೆಪಿ ನನಗೆ ಡಿಸಿಎಂ ಆಫರ್ ಕೊಟ್ಟಿತ್ತು, ಆದ್ರೆ ನಾನು ಜೈಲು ಆಯ್ಕೆ ಮಾಡಿಕೊಂಡೆ: ಡಿಕೆ ಶಿವಕುಮಾರ್

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ

ಮುಂದಿನ ಸುದ್ದಿ
Show comments