Daily Horoscope

Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ: ಏಪ್ರಿಲ್ 26, ಮೇ 7ರಂದು ಮತದಾನ

Karnataka Lokh Sabha Election 2024
Photo Courtesy Facebook
ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯು  ಏಪ್ರಿಲ್ 26ರಂದು ಮೊದಲ ಹಂತದಲ್ಲಿ ಹಾಗೂ ಮೇ 7ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು  ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. 
 
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೊದಲ ಹಂತ ಏಪ್ರಿಲ್ 19, ಎರಡನೇ ಹಂತ ಏಪ್ರಿಲ್ 26, ಮೂರನೇ ಹಂತ ಮೇ 7, ನಾಲ್ಕನೇ ಮೇ 13, 5ನೇ ಹಂತ ಮೇ 20, 5ನೇ ಹಂತ ಮೇ 25 ಹಾಗೂ ಏಳನೇ ಹಂತ ಜೂನ್ 1ಕ್ಕೆ ನಡೆಯಲಿದೆ. 
 
ದಕ್ಷಿಣ ಕರ್ನಾಟಕ ಭಾಗದಲ್ಲಿ ಏಪ್ರಿಲ್ 26 ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಫಲಿತಾಂಶ ಜೂನ್ 4ರಂದು ಪ್ರಕಟಗೊಳ್ಳಲಿದೆ. 
 
ಚುನಾವಣೆಯು ವೇಳೆ ವೈಯ್ಯಕ್ತಿಕ ದಾಳಿ ನಡೆಸದೆ, ಆರೋಗ್ಯಕರವಾಗಿ ನಡೆಸಲು ಒತ್ತು ನೀಡಬೇಕೆಂದರು. 

Share this Story:

Follow Webdunia kannada

ಮುಂದಿನ ಸುದ್ದಿ

2024ರ ಲೋಕಸಭೆ ಚುನಾವಣೆ: 7 ಹಂತದಲ್ಲಿ ಮತದಾನ, ಜೂನ್ 4ಕ್ಕೆ ಫಲಿತಾಂಶ