ಶಾರ್ಟ್‌ ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಗೆ ಬೆಂಕಿ: ಯುವತಿ ಸಜೀವ ದಹನ

Sampriya
ಮಂಗಳವಾರ, 19 ನವೆಂಬರ್ 2024 (19:44 IST)
Photo Courtesy X
ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಹೊತ್ತು ಉರಿದು ಯುವತಿಯೊಬ್ಬಳು ಸಜೀವ ದಹನವಾದ ಘಟನೆ ನಗರದರಾಜ್ ಕುಮಾರ್ ರಸ್ತೆಯಲ್ಲಿ ನಡೆದಿದೆ.

ಈ ದುರ್ಘಟನೆಯಲ್ಲಿ ಶೋರೂಂನಲ್ಲಿ ಸೇಲ್ಸ್ ಗರ್ಲ್ ಆಗಿದ್ದ ಪ್ರಿಯಾ ಎಂಬ ಯುವತಿ ಸಾವಿಗೀಡಾಗಿದ್ದಾಳೆ. ಶೋರೂಮ್ ಧಗಧಗಿಸುತ್ತಿದ್ದಂತೆ ಹೊರಬರಲಾಗದೆ ಯುವತಿ ಒಳಗಡೆ ಸಿಲುಕಿದ್ದಳು. ಹೊರಬರಲಾರದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಬಂದಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ರಾಜ್‌ ಕುಮಾರ್‌ ರಸ್ತೆ, ನವರಂಗ್ ಬಾರ್ ಜಂಕ್ಷನ್  ಬಳಿ  ಎಲೆಕ್ಟ್ರಿಕ್ ವೆಹಿಕಲ್ ಶೋರೂಮ್ ಗೆ ಬೆಂಕಿ
ಹತ್ತಿದ್ದು, ಮೆಜೆಸ್ಟಿಕ್‌ ಯಿಂದ  ಹೊರಹೋಗುವ ಮತ್ತು ಒಳಬರುವ ವಾಹನ ಸಂಚಾರವು ನಿದಾನಗತಿಯಲ್ಲಿರುತ್ತದೆ, ದಯಮಾಡಿ ಸಹಕರಿಸಿ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments