Select Your Language

Notifications

webdunia
webdunia
webdunia
webdunia

ವಿದ್ಯುತ್ ಚಾಲಿತ ರೈಲ್ವೆ ಚಾಲನೆ..!!!

Crime
ದಿನಾಂಕ 28.03.2022 ರಿಂದ ತಿರುಪತಿಯಿಂದ ಸೇವೆ ಪ್ರಾರಂಭ ವಾಗುವಂತೆ ಹಾಗೂ ದಿನಾಂಕ 29.03.2022 ರಿಂದ ಛತ್ರಪತಿ ಶಾಹು ಮಹಾರಾಜ್ ಟರ್ಮಿನಸ್ ಕೊಲ್ಹಾಪುರದಿಂದ ಸೇವೆ ಪ್ರಾರಂಭವಾಗುವಂತೆ ರೈಲು ಸಂಖ್ಯೆ 17415/17416 ತಿರುಪತಿ - ಛತ್ರಪತಿ ಶಾಹು ಮಹಾರಾಜ್ ಟರ್ಮಿನಸ್ ಕೊಲ್ಹಾಪುರ - ತಿರುಪತಿ ನಿತ್ಯ ಸೇವೆಯ ಹರಿಪ್ರಿಯ ಎಕ್ಸ್ ಪ್ರೆಸ್ ಅನ್ನು ಗುಂತಕಲ್ - ಎಸ್‌ಎಸ್‌ಎಸ್ ಹುಬ್ಬಳ್ಳಿ - ಗುಂತಕಲ್ ಗಳ ನಡುವೆ ಎಲೆಕ್ಟ್ರಿಕ್ ಲೋಕೋಮೋಟಿವ್ ನಿಂದ ಸಂಚರಿಸುತ್ತದೆ. ಈ ಮೊದಲು, ಈ ರೈಲು ಪ್ರಾರಂಭದಿಂದ ಕೊನೆಯ ನಿಲ್ದಾಣದವರೆಗೆ ಅಂದರೆ ತಿರುಪತಿಯಿಂದ ಛತ್ರಪತಿ ಶಾಹು ಮಹಾರಾಜ್ ಟರ್ಮಿನಸ್ ಕೊಲ್ಹಾಪುರದವರೆಗೆ ಡೀಸೆಲ್ ಲೋಕೋಮೋಟಿವ್ ನೊಂದಿಗೆ ಸಂಚರಿಸುತ್ತಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಹಲಾಲ್ ವಿರುದ್ಧ ಹಿಂದೂ ಸಂಘಟನೆಗಳು ಸಿಎಂ ಹೇಳಿದ್ದೇನು