ವಿದ್ಯುತ್ ಅವಘಡ : 7 ಹಸುಗಳು ಸಜೀವ ದಹನ!

Webdunia
ಶುಕ್ರವಾರ, 28 ಜುಲೈ 2023 (12:41 IST)
ಕಾರವಾರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ದನದ ಕೊಟ್ಟಿಗೆಗೆ ಬೆಂಕಿ ತಗುಲಿ 7 ಜಾನುವಾರುಗಳು ಸಜೀವ ದಹನಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಳೂರಿನಲ್ಲಿ ನಡೆದಿದೆ.

ಮಂಜುನಾಥ್ ಶೇಟ್ ಅವರಿಗೆ ಸೇರಿದ ಜಾನುವಾರುಗಳು ಇದಾಗಿದ್ದು ತಡ ರಾತ್ರಿ ಆಕಸ್ಮಿಕವಾಗಿ ಆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಕೊಟ್ಟಿಗೆಗೆ ಬೆಂಕಿ ತಗುಲಿ 4 ಆಕಳು, 3 ಕರುಗಳು ಸಾವನ್ನಪ್ಪಿವೆ. ಅಂದಾಜು 2.5 ಲಕ್ಷ ರೂ. ಮೌಲ್ಯದ ಜಾನುವಾರಗಳು ಇದಾಗಿತ್ತು ಎನ್ನಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಮನೆಯಿಂದ ಕೊಟ್ಟಿಗೆ ದೂರ ಇರುವುದರಿಂದಾಗಿ ಮನೆಯವರು ಬೆಂಕಿ ಅನಾಹುತದಿಂದ ಪಾರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments