ವಾಸ್ತವ್ಯ ಪ್ರಮಾಣ ಪತ್ರ (ಓಸಿ) ಇಲ್ಲದಿದ್ರು ಸಿಗುತ್ತೆ ವಿದ್ಯುತ್ ಸಂಪರ್ಕ

Webdunia
ಬುಧವಾರ, 23 ಮಾರ್ಚ್ 2022 (17:04 IST)

ವಾಸ್ತವ ಪ್ರಮಾಣ ಪತ್ರ (ಓಸಿ) ಇಲ್ಲದ ಕಾರಣಕ್ಕೆ ವಿದ್ಯುತ್ ಸಂಪರ್ಕ ನಿರಾಕರಿಸಿದ್ದ ಬೆಂಗಳೂರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಲು ನಿರ್ಧರಿಸಿದ್ದು, ಸುಮಾರು ಐದು ಲಕ್ಷ ಜನರ ಮನೆಯಲ್ಲಿ “ಬೆಳಕು” ಮೂಡಿಸುವ ಕಾರ್ಯಕ್ಕೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಇದೀಗ ಚಾಲನೆ ನೀಡಲಿದ್ದಾರೆ.

ನಿರ್ಮಾಣ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂಬ ನೆಪ ನೀಡಿ ಮನೆ, ಸಮುಚ್ಚಯಗಳಿಗೆ ಬಿಬಿಎಂಪಿ ವಾಸ್ತವ ಪ್ರಮಾಣ ಪತ್ರ ನಿರಾಕರಿಸಿದ್ದರೆ ಅಂತಹ ಮನೆ ಹಾಗೂ ಫ್ಲಾಟ್‌ಗಳಿಗೆ ವಿದ್ಯುತ್ ಸಂಪರ್ಕ ನೀಡದೆ ಕಾಂಗ್ರೆಸ್ ಸರ್ಕಾರದ ವಸತಿ ಸಚಿವ ಡಿ.ಕೆ.ಶಿವಕುಮಾರ್ ಆದೇಶ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments