Webdunia - Bharat's app for daily news and videos

Install App

ವಿದ್ಯುತ್‌ ಕಳ್ಳ ಕುಮಾರಸ್ವಾಮಿ

Webdunia
ಬುಧವಾರ, 15 ನವೆಂಬರ್ 2023 (16:00 IST)
JDS ಕಚೇರಿ ಮುಂದೆ ‘ವಿದ್ಯುತ್‌ ಕಳ್ಳ ಕುಮಾರಸ್ವಾಮಿ’ ಎಂದು ಬರೆದಿರುವ ಪೋಸ್ಟರ್‌ ಅಂಟಿಸಿ ಕಾಂಗ್ರೆಸ್‌ ಕಾರ್ಯಕರ್ತರು ಲೇವಡಿ ಮಾಡಿದ್ದಾರೆ. ಮಾಜಿ ಸಿಎಂ ವಿರುದ್ಧ ವಿದ್ಯುತ್‌ ಅಕ್ರಮ ಆರೋಪ ಕೇಳಿ ಬಂದಾಗಿಂದ ಒಂದಲ್ಲ ಒಂದು ರೀತಿಯಲ್ಲಿ ‘ಕೈ’ ಕಾರ್ಯಕರ್ತರು ಕಾಲೆಳೆಯುತ್ತಿದ್ದಾರೆ. ಹೆಚ್‌ಡಿಕೆ ಫೋಟೋ ಇರುವ ಪೋಸ್ಟರ್‌ನಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂದು ಬರೆಯಲಾಗಿದೆ.

200 ಯೂನಿಟ್ ಉಚಿತ.. ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ ಎಂದು ಬರೆದು ಕಾಂಗ್ರೆಸ್‌ ಕಾರ್ಯಕರ್ತರು ಲೇವಡಿ ಮಾಡಿದ್ದಾರೆ. ಜೆ.ಪಿ.ನಗರದಲ್ಲಿರುವ ನಿವಾಸಕ್ಕೆ ದೀಪಾವಳಿ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲಾಗಿದೆ. ವಿದ್ಯುತ್ ಕಳವು ಪ್ರಕರಣದಲ್ಲಿ ಹೆಚ್‌ಡಿಕೆ ವಿರುದ್ಧ ಬೆಸ್ಕಾಂ ಜಾಗೃತದಳ ಪ್ರಕರಣ ದಾಖಲಿಸಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ವಿದ್ಯುತ್ ಕಲಾಂ 135 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾಮಳೆಗೆ ಮುಂಬೈ ತತ್ತರ: ಜನಜೀವನ ಅಸ್ತವ್ಯಸ್ತ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖವಾಡ ಕಳಚಿಬಿತ್ತು: ಇಷ್ಟು ದಿನದ ಶೋಧಕ್ಕೆ ಬಿಗ್ ಟ್ವಿಸ್ಟ್

ಧರ್ಮಸ್ಥಳ ಕೇಸ್ ಗೆ ಮಹತ್ವದ ತಿರುವು: ಮಹೇಶ್ ಶೆಟ್ಟಿ ತಿಮರೋಡಿ ಬಂಧನ ಸಾಧ್ಯತೆ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

ಮುಂದಿನ ಸುದ್ದಿ
Show comments