ಹುಲಿ ಬೇಟೆಗೆ ಆನೆ ಬ್ರೇಕ್​!

Webdunia
ಮಂಗಳವಾರ, 6 ಜೂನ್ 2023 (14:51 IST)
ವನ್ಯ ಜೀವಿಗಳ ಅಭಯಾರಣ್ಯ ಮೈಸೂರಿನ ನಾಗರಹೊಳೆ ಪ್ರವಾಸಿಗರ ಪ್ರೇಕ್ಷಣೀಯ ಸ್ಥಳವಾಗಿದೆ. ಸಫಾರಿಗೆ ತೆರಳಿದ್ದ ಪ್ರವಾಸಿಗರು ಬಲು ಅಪರೂಪದ ದೃಶ್ಯವನ್ನು ಮೊಬೈಲ್​ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಸೀಳು ನಾಯಿಯನ್ನು ಬೇಟೆಯಾಡಲು ಹುಲಿ‌ ಶರವೇಗದಲ್ಲಿ ಧಾವಿಸಿ ಬರುತ್ತಿದ್ಧಂತೆ ಸೀಳು ನಾಯಿ ಜೀವ ಭಯದಿಂದ ಓಡಿದೆ. ಅಷ್ಟರಲ್ಲಿ ಅಲ್ಲೇ ಇದ್ದ ಆನೆಯೊಂದು ಹುಲಿಯನ್ನು ಅಟ್ಟಾಡಿಸಿ ಹುಲಿಯಿಂದ ಸೀಳು ನಾಯಿಯನ್ನು ಬಚಾವ್​ ಮಾಡಿದೆ. ಈ ದೃಶ್ಯ ಮೊಬೈಲ್​ ಕ್ಯಾಮರಾದಲ್ಲಿ ಸೆರೆಯಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಉಳಿಸಲು ಅಬಕಾರಿ ಇಲಾಖೆಯಿಂದ ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರ ಕೋಟಿ ಕಪ್ಪ: ಆರ್ ಅಶೋಕ್ ಆರೋಪ

ಸದನದಲ್ಲೇ ಊಟ, ಸದನದಲ್ಲೇ ನಿದ್ರೆ ಅಲ್ಲೇ ಯೋಗ: ಹೇಗಿತ್ತು ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ Video

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಮುಂದಿನ ಸುದ್ದಿ
Show comments