Daily Horoscope
✕

ಹುಲಿ ಹಿಡಿಯಲು ಬಂದ ಆನೆ ನಾಪತ್ತೆ!

Webdunia
ಗುರುವಾರ, 6 ಡಿಸೆಂಬರ್ 2018 (19:16 IST)
ಹುಲಿ ಹಿಡಿಯಲು ಕಾಯಾಚರಣೆಗೆ ಬಂದಿದ್ದ ಆನೆಯೇ ಕಾಡಿನೊಳಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ.
 ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಬಳಿಯ ಅಂತರಸಂತೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ತಾಲ್ಲೂಕಿನ ಅಂತರಸಂತೆ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಹುಲಿ, ಗ್ರಾಮದ ಹಸುಗಳ ಮೇಲೆ ದಾಳಿ ಮಾಡಿತ್ತು. ಇದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು.

ಅರಣ್ಯ ಇಲಾಖೆಯು ಹುಲಿ ಹಿಡಿಯುವ ಕಾರ್ಯಾಚರಣೆ  ಆರಂಭಿಸಿದ್ದರು. ಕಾರ್ಯಾಚರಣೆಗಾಗಿ ದಸರಾ ಆನೆ ಅರ್ಜುನ ಜೊತೆ ನಾಲ್ಕು ಆನೆಗಳು ಬಂದಿದ್ದವು. ಈ ನಾಲ್ಕು ಆನೆಗಳಲ್ಲಿ ಅಶೋಕ ಎಂಬ ಆನೆ ಕಾರ್ಯಾಚರಣೆ ವೇಳೆ ಪಟಾಕಿ ಶಬ್ದಕ್ಕೆ ಬೆದರಿ ಮಾವುತನನ್ನು ಕೆಳಗೆ ಬೀಳಿಸಿ ಕಾಡಿನೊಳಗೆ ನಾಪತ್ತೆಯಾಗಿದೆ.

ಸಣ್ಣಪುಟ್ಟ ಗಾಯಗಳಿಂದ ಮಾವುತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈಗ ಅರಣ್ಯ ಇಲಾಖೆಯೂ ಹುಲಿ ಕಾರ್ಯಾಚರಣೆ ನಿಲ್ಲಿಸಿ ಕಾಡಿನೊಳಗೆ ತಪ್ಪಿಸಿ ಕೊಂಡಿರುವ ಅಶೋಕ ಆನೆ ಹುಡುಕುವ ಕಾರ್ಯಚರಣೆ ಪ್ರಾರಂಭಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments