Daily Horoscope

ದಾವಣಗೆರೆಯಲ್ಲಿ ಮತ್ತೆ ಕಾಡಾನೆಗಳ ದಾಳಿ

Webdunia
ಗುರುವಾರ, 14 ಡಿಸೆಂಬರ್ 2017 (14:18 IST)
ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ವ್ಯಾಪ್ತಿಯಲ್ಲಿ ಮತ್ತೆ ಕಾಡಾನೆಗಳು ದಾಳಿ ನಡೆಸಿವೆ.


ಕಾಡಾನೆ ದಾಳಿಯಿಂದ ದೇವರ ಹೊನ್ನಾಳಿ ಗ್ರಾಮದ ಭರಮಪ್ಪ ಹಾಗೂ ಬೆನಕನ ಹಳ್ಳಿಯ ಮಳಲಿ ರಾಜಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು , ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೆ ದೇವರ ಹೊನ್ನಾಳಿಯಲ್ಲಿ ಆನೆ ದಾಳಿಯಿಂದ 2 ಹಸುಗಳಿಗೆ ತೀವ್ರ ಗಾಯಗಳಾಗಿವೆ.


ಈ ಕಾಡಾನೆಗಳ ದಾಳಿಗೆ ಹೊನ್ನಾಳಿ ತಾಲೂಕಿನ ಚಿಕ್ಕಬಾಸೂರು ತಾಂಡದಲ್ಲಿ ಒಬ್ಬ ವೃದ್ಧೆ ಸಾವನಪ್ಪಿದ್ದಾರೆ. ರುದ್ರಿಬಾಯಿ ಸಾವನಪ್ಪಿದ ವೃದ್ಧೆ. ಅವರು ಮನೆ ಮುಂದೆ  ಕುಳಿತಿದ್ದಾಗ ಆನೆಗಳು ದಾಳಿ ನಡೆಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments