Webdunia - Bharat's app for daily news and videos

Install App

ಪರಾಗ್ ಅಗರ್ ವಾಲ್ ಕುರಿತು ಮೌನ ಮುರಿದ ಎಲಾನ್ ಮಸ್ಕ್

Webdunia
ಬುಧವಾರ, 6 ಸೆಪ್ಟಂಬರ್ 2023 (14:32 IST)
ಪ್ರಸಿದ್ಧ ಸಾಮಾಜಿಕ ಜಾಲತಾಣ ಟ್ವೀಟರ್ ಅನ್ನು ಕಳೆದ ವರ್ಷ ಅಕ್ಟೋಬರ್ನಲ್ಲಿ ಖರೀದಿಸುತ್ತಿದ್ದಂತೆ, ಆ ಕಂಪನಿಯ ಸಿಇಒ ಆಗಿದ್ದ ಭಾರತೀಯ ಮೂಲದ ಪರಾಗ್ ಅಗರ್ ವಾಲ್ ಅವರನ್ನು ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ವಜಾಗೊಳಿಸಿದ್ದರು. ಆ ನಿರ್ಧಾರವನ್ನು ಕೈಗೊಂಡಿದ್ದು ಏಕೆ ಎಂಬುದರ ಬಗ್ಗೆ ಮಸ್ಕ್ ಅವರು ಇದೇ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಟ್ವೀಟರ್ ಖರೀದಿಸುವುದಕ್ಕೂ ಮುನ್ನ ಪರಾಗ್ ಅವರನ್ನು 2022ರಲ್ಲಿ ಔತಣಕೂಟದ ನೆಪದಲ್ಲಿ ಭೇಟಿಯಾಗಿದ್ದೆ. ಪರಾಗ್ ಅವರ ವ್ಯಕ್ತಿತ್ವ ನನ್ನನ್ನು ಪ್ರಭಾವಿಸಲಿಲ್ಲ. ಪರಾಗ್ ಒಳ್ಳೆಯ ವ್ಯಕ್ತಿಯೇ ಆಗಿದ್ದರು. ಆದರೆ ಸಿ.ಇ.ಒ ಆಗಲು ಅದು ಕಾರಣವಾಗುವುದಿಲ್ಲ. ಸಿಇಒ ಆಗಲು ಎಲ್ಲ ಜನರೂ ಮೆಚ್ಚಿಕೊಳ್ಳಬೇಕು ಎಂದೇನೂ ಇಲ್ಲ. ಟ್ವೀಟರ್ಗೆ ಬೆಂಕಿ ಉಸಿರಾಡುವ ಡ್ರ್ಯಾಗನ್ ಬೇಕಾಗಿತ್ತು. ಆದರೆ ಪರಾಗ್ ಅದಾಗಿರಲಿಲ್ಲ ಎಂದು ಮಸ್ಕ್  ತಮ್ಮ ಎಕ್ಸ ಖಾತೆಯಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments