Webdunia - Bharat's app for daily news and videos

Install App

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

Sampriya
ಶನಿವಾರ, 19 ಜುಲೈ 2025 (18:56 IST)
Photo Credit X
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಸಹಕಾರನಗರ ಉಪಕೇಂದ್ರ ವ್ಯಾಪ್ತಿಯಲ್ಲಿ ಇದೇ ಜುಲೈ 21 (ಸೋಮವಾರ), ಜು.22 (ಮಂಗಳವಾರ) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿದುಬಂದಿದೆ. 

ಬೆಳಗ್ಗೆ 10ಗಂಟೆಯಿಂದ ಸಂಜೆ 6ರ ವರೆಗೆ ವಿದ್ಯುತ್ ಪೊರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆಪಿಟಿಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. 

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳ ಮಾಹಿತಿ ಇಲ್ಲಿದೆ: 

ಬೆಂಗಳೂರು ನಗರದ ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ-ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸೂರ್ಯೋನಗರ, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್‌ಎಲ್‌ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಎರಡು ದಶಕಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ಸ್ಲೀಪಿಂಗ್ ಪ್ರಿನ್ಸ್ ನಿಧನ

ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ: ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ಮುಂದಿನ ಸುದ್ದಿ
Show comments