Webdunia - Bharat's app for daily news and videos

Install App

ಕಾನೂನು, ಆರೋಗ್ಯಕ್ಕೆ ಪ್ರಣಾಳಿಕೆಯಲ್ಲಿ ಒತ್ತು

Webdunia
ಸೋಮವಾರ, 1 ಮೇ 2023 (18:30 IST)
ಬಿಜೆಪಿ ಪ್ರಣಾಳಿಕೆಯಲ್ಲಿ ಕಾನೂನು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಆದ್ಯತೆ ನೀಡಲಾಗಿದೆ.. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಏಕರೂಪ ನಾಗರಿಕ ಸಂಹಿತೆಯನ್ನು ಅಸ್ತ್ರವನ್ನಾಗಿ ಮಾಡಿಕೊಂಡಿದೆ.. ಅಧಿಕಾರಕ್ಕೆ ಬಂದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುತ್ತೇವೆ ಎಂದು ಬಿಜೆಪಿ ಹೇಳಿದೆ.. ಈಗಾಗಲೇ ಕೆಲವು ಬಿಜೆಪಿ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಲಿದ್ದು, ರಾಜ್ಯದಲ್ಲೂ ನಾವು ಈ ಕಾನೂನನ್ನು ಜಾರಿಗೆ ತರುತ್ತೇವೆಂದು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಹೇಳಿದೆ.. ಇನ್ನು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಹತ್ವ ನೀಡಿದೆ.. ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ, ಉತ್ತರ ಕರ್ನಾಟಕದಲ್ಲಿ ಏಮ್ಸ್ ಮಾದರಿಯಲ್ಲಿ ಕಿಮ್ಸ್ ಸ್ಥಾಪನೆ.. ಕೊಪ್ಪಳ, ಯಾದಗಿರಿ, ಚಾಮರಾಜನಗರದಲ್ಲಿ ಏಮ್ಸ್ ಮಾದರಿಯಲ್ಲಿ ಕಿಮ್ಸ್ ಸ್ಥಾಪನೆ ಒತ್ತು ನೀಡಲಾಗಿದೆ.. ಇನ್ನು ಶಿಕ್ಷಣಕ್ಕೆ ಸಂಬಂಧಿಸಿದಂತೆ ಒತ್ತು ನೀಡಿದ್ದು, ಸರ್ಕಾರಿ ಶಾಲೆಗಳ ಉನ್ನತೀಕರಣ, UPSC ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಉಚಿತ ಕೋಚಿಂಗ್​ ಮತ್ತು ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments