ನೌಕರರ ಷರತ್ತು ಒಪ್ಪಿಕೊಳ್ಳಲು ಸಾಧ್ಯವಿಲ್ಲ- ಸಿಎಂ ಬಿಎಸ್ ವೈ

Webdunia
ಮಂಗಳವಾರ, 13 ಏಪ್ರಿಲ್ 2021 (10:03 IST)
ಬೆಂಗಳೂರು : ಇಂದು ಯುಗಾದಿ ಹಬ್ಬದ ಹಿನ್ನಲೆಯಲ್ಲಿ ನಾಡಿನ ಸಮಸ್ತ ಜನರಿಗೆ ಸಿಎಂ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ.

ಬಳಿಕ ನೌಕರರ ಮುಷ್ಕರದ ಬಗ್ಗೆ ಬಸವ ಕಲ್ಯಾಣದಲ್ಲಿ ಸುದ್ದಿಗಾರೊಂದಿಗೆ  ಮಾತನಾಡಿದ ಅವರು,  ನೌಕರರ ಷರತ್ತು ಒಪ್ಪಿಕೊಳ್ಳಲು ಸಾಧ್ಯವಿಲ್ಲ.  ಹಬ್ಬಹರಿದಿನಗಳಲ್ಲಿ ಈ ರೀತಿ ಮಾಡೋದು ಸರಿಯಿಲ್ಲ. ಹಠವನ್ನು ಬಿಟ್ಟು ಕೆಲಸಕ್ಕೆ ಹಾಜರಾಗಬೇಕು. ಕೆಲಸಕ್ಕೆ ಹಾಜರಾಗದವರಿಗೆ ಸಂಬಳ ಕೊಡಲ್ಲ ಎಂದು ಹೇಳಿದ್ದಾರೆ.

ಸದ್ಯಕ್ಕೆ ಲಾಕ್ ಡೌನ್ ಇಲ್ಲ. ಏ.18, 19ಕ್ಕೆ ಸರ್ವಪಕ್ಷದ ಸಭೆ ಕರೆದಿದ್ದೇನೆ. ಸಭೆಯಲ್ಲಿ ಸಲಹೆ ಪಡೆದು ಮುಂದಿನ ತೀರ್ಮಾನ ಕೊರೊನಾ ತಡೆಗೆ ಜನರು ಸಹಕರಿಸಬೇಕು. ಜನರು ಕೊರೊನಾ ಮರೆತರೆ ಅನಾಹುತ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೋಕ್ಸೋ ಸಂತ್ರಸ್ತೆ ಹೆಸರು, ವಿಳಾಸ ಬಹಿರಂಗ, ಶ್ರೀರಾಮಲು ವಿರುದ್ಧ ದೂರು

ಡಿಜಿಪಿ ರಾಮಚಂದ್ರ ರಾವ್ ಯುವತಿ ಜೊತೆ ಮುತ್ತು ಗಮ್ಮತ್ತು: ಇದು ಅಕ್ಷ್ಮಮ್ಯ ಎಂದ ಜೆಡಿಎಸ್

ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ, ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಸಿದ್ದರಾಮಯ್ಯ

ಸಮವಸ್ತ್ರದಲ್ಲೇ ಡಿಜಿಪಿ ರಾಮಚಂದ್ರರಾವ್ ಸರಸ ಸಲ್ಲಾಪ: ಕೆಂಡಾಮಂಡಲರಾದ ಸಿದ್ದರಾಮಯ್ಯ ಮಾಡಿದ್ದೇನು

ಯುವತಿಯರ ಜತೆ ಸರಸದಾಟ, ಮೊದಲ ಪ್ರತಿಕ್ರಿಯೆ ಕೊಟ್ಟ ಡಿಜಿಪಿ ರಾಮಚಂದ್ರ ರಾವ್‌

ಮುಂದಿನ ಸುದ್ದಿ
Show comments