Daily Horoscope
✕

ಬೈಕ್ ಓಡಿಸುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Webdunia
ಮಂಗಳವಾರ, 7 ಡಿಸೆಂಬರ್ 2021 (19:09 IST)
ಕುಡಿದ ಮತ್ತಿನಲ್ಲಿ ಬೈಕ್ ಓಡಿಸುವ ವಿಚಾರವಾಗಿ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಈ ವೇಳೆ ಗಣೇಶ್ನನ್ನು ಆತನ ಸ್ನೇಹಿತರು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಬಳಿಕ ಶವವನ್ನ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಬಿಸಾಕಿ ಹೋಗಿದ್ದಾರೆ.ಕುಡಿದ ಮತ್ತಿನಲ್ಲಿ ಬೈಕ್ ಓಡಿಸುವ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳವಾಗಿ ಅದು ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾರೇನಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ಲಗ್ಗೆರೆಯ ನಿವಾಸಿ ಗಣೇಶ್(22) ಹತ್ಯೆಯಾದ ಯುವಕ.
 
ಕುಡಿದ ಮತ್ತಿನಲ್ಲಿ ಬೈಕ್ ಓಡಿಸುವ ವಿಚಾರವಾಗಿ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಈ ವೇಳೆ ಗಣೇಶ್ನನ್ನು ಆತನ ಸ್ನೇಹಿತರು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಬಳಿಕ ಶವವನ್ನ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಬಿಸಾಕಿ ಹೋಗಿದ್ದಾರೆ. ವಿಷಯ ಪೊಲೀಸರಿಗೆ ತಿಳಿಯುತ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಲು ಯತ್ನಿಸಿದ್ದು ಚೇಸ್ ಮಾಡಿ ತಾವರೆಕೆರೆ ಪೊಲೀಸರು ಆರೋಪಿಗಳನ್ನ ಹಿಡಿದಿದ್ದಾರೆ. ಬೆಂಗಳೂರಿನ ಲಗ್ಗೇರಿ ನಿವಾಸಿಗಳಾದ ಸುನೀಲ್ ಕುಮಾರ್, ಗಿರೀಶ್ ಬಂಧಿತ ಆರೋಪಿಗಳು.ಕೋರ್ಟ್ ಬಳಿಯೇ ಅಕ್ಕನ ಗಂಡನಿಗೆ ಅಳಿಯನಿಂದ ಇರಿತ
ದಾವಣಗೆರೆ ಜಿಲ್ಲೆ ಜಗಳೂರು ಕೋರ್ಟ್ ಆವರಣದಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ. ಕೌಟುಂಬಿಕ ಕಲಹ ಹಿನ್ನೆಲೆ ಕೋರ್ಟ್ ಆವರಣದಲ್ಲಿಯೇ ಅಕ್ಕನ ಗಂಡನಿಗೆ ಅಳಿಯ ಚಾಕು ಇರಿದ ಘಟನೆ ನಡೆದಿದೆ. ಮಾವ ಮಂಜುನಾಥನಿಗೆ (35) ತೀವ್ರ ಗಾಯವಾಗಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಜಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಕುವಿನಿಂದ ಇರಿದು ಅಳಿಯ ಮಲ್ಲಿಕಾರ್ಜುನ ಪರಾರಿಯಾಗಿದ್ದಾನೆ. ಅಕ್ಕನ‌ ಜೊತೆ ಸಂಸಾರ ಮಾಡದೇ ಇನ್ನೊಬ್ಬಳ ಜೊತೆ ಮದ್ವೆಯಾಗಲು ಮಂಜುನಾಥ ಮುಂದಾಗಿದ್ದ. ತನ್ನ ಅಕ್ಕನಿಗೆ ವಿಚ್ಛೇದನ ನೀಡಲು ಮುಂದಾದ ಮಾವನಿಗೆ ಚಾಕು ಹಾಕಿ ಮಲ್ಲಿಕಾರ್ಜುನ ಪರಾರಿಯಾಗಿದ್ದಾನೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜ್ಜಿ ತೀರಿಕೊಂಡಾಗ ಫೋನ್ ಕೊಡಲಿಲ್ಲ ಎಂದಿದ್ದ ಅಭಜಿತ್ ದಿಪ್ಕೆ: ವಿಡಿಯೋ ರಿಲೀಸ್ ಮಾಡಿ ಠಕ್ಕರ್ ಕೊಟ್ಟ ಪೊಲೀಸ್ Video

Karnataka Weather: ಇಂದಿನ ಹವಾಮಾನ ಹೇಗಿರಲಿದೆ, ಇಲ್ಲಿದೆ ವರದಿ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಮುಂದಿನ ಸುದ್ದಿ
Show comments