"End of abuse of women and child" -ಸರಣಿ ಆತ್ಮಹತ್ಯೆಯ ಡೆತ್ ನೋಟ್ ನಲ್ಲಿ ಉಲ್ಲೇಖ

Webdunia
ಭಾನುವಾರ, 19 ಸೆಪ್ಟಂಬರ್ 2021 (20:37 IST)
ಬೆಂಗಳೂರು: "ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಅಂತ್ಯ" ಎಂದು ಸರಣಿ ಆತ್ಮಹತ್ಯೆಯ ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ, ಇಂದು ನೆಡೆದ ಸ್ಪಾಟ್ ಮಹಜರ್ ಅಂತ್ಯವಾಗಿದೆ ನಾಳೆಗೆ ಕಂಪ್ಲೀಟ್ ಪೋಸ್ಟ್ ಮಾರ್ಟಮ್ ರಿಪೋರ್ಟ್ ಕೈಸೇರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  
 
ಮೂರು ಡೆತ್ ನೋಟ್ ಗಳು ಪತ್ತೆ: 
 
ಇಂದಿಂದ ಸ್ಪಾಟ್ ಮಹಜಾರ್ ಮನೆಯ ಯಜಮಾನ ಶಂಕರ್ ಸಮ್ಮುಖದಲ್ಲಿ ಪಶ್ಚಿಮ ವಿಭಾಗದ ಪೊಲೀಸರು ನೆಡೆಸಿದರು. ಈ ಸಂದರ್ಭದಲ್ಲಿ ಮಕ್ಕಳಾದ  ಸಿಂಚನ, ಸಿಂಧುರಾಣಿ & ಮಧುಸಾಗರ್ ಬರೆದಿರುವ ಡೆತ್ ನೋಟ್ ಪತ್ತೆಯಾಗಿದೆ. ಸಿಂಚನ, ತನ್ನ ಪತಿ ಪ್ರವೀಣ್ ವಿರುದ್ಧ ಕಿರುಕುಳ ಆರೋಪಿಸಿ ಈ ಬಗ್ಗೆ ಡೆತ್ ನೋಟ್ ನಲ್ಲಿ ಕೂಡ ಉಲ್ಲೇಖಿಸಿದ್ದಾಳೆ. ಇತ್ತ  ಸಿಂಧುರಾಣಿ ತನ್ನ ಪತಿ ಶ್ರೀಕಾಂತ್ ವಿರುದ್ಧ ಟಾರ್ಚರ್ ನೀಡಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾಳೆ. ಪತಿ ಶ್ರೀಕಾಂತ್ ಕಿರುಕುಳದ  ಬಗ್ಗೆ ಪೂರ್ತಿಯಾಗಿ ಬರೆದಿಟ್ಟಿದ್ದಾಳೆ. ಇಬ್ಬರು ಹೆಣ್ಮಕ್ಕಳ ಡೆತ್ ನೋಟ್ ನಲ್ಲಿ ಹಲವು ಅಂಶ ಉಲ್ಲೇ ಖಿಸಲಾಗಿದೆ ಎನ್ನಲಾಗುತ್ತಿದೆ. 
 
ನಮಗೆ ತಂದೆ ಮನೆಯಲ್ಲಿ ನೋಡಿಕೊಳ್ಳಲಿಲ್ಲ, ಗಂಡನ ಮನೆಯಲ್ಲೂ ಸರಿಯಾಗಿ ನೆಮ್ಮದಿ ಇರಲಿಲ್ಲ. ಹೀಗಾಗಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೇರೆಯಲಾಗಿದೆ. ಎಲ್ಲವೂ 3-4 ಪುಟಗಳ ಸುಧೀರ್ಘ ಡೆತ್ ನೋಟ್ ನಲ್ಲಿ ಸುದೀರ್ಘವಾಗಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.  
 
10 -12  ಲಕ್ಷ ನಗದು ಪತ್ತೆಯಾಗಿದೆ:  
 
ಪೊಲೀಸ್ ಮೂಲಗಳ ಹೇಳಿಕೆಯಂತೆ ನಾಲ್ಕು ಫೋನ್, ಮೂರು ಲ್ಯಾಪ್ ಟಾಪ್ ಮತ್ತು ಕೆಲವು ದಾಖಲೆಗಳನ್ನು ಸೀಜ್ ಮಾಡಲಾಗಿದೆ. ಅಂದಾಜು 1 ಕೆಜಿಜಿ ಚಿನ್ನಾಭರಣ 10-12 ಲಕ್ಷ ನಗದು ಪತ್ತೆಯಾಗಿದೆ.ಮಡಚಿದ ರೀತಿಯಲ್ಲಿ ಮನೆಯಲ್ಲಿ ನೋಟುಗಳು ಬಿದ್ದಿವೆ ಎಂದು ತಿಳಿದುಬಂದಿದೆ.
ಸುಕೈಡ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿಎಂ ಆಗುವ ಆಸೆ ನನಗೂ ಇದೆ: ಕಾಂಗ್ರೆಸ್ ನ ಮತ್ತೊಬ್ಬ ಪ್ರಮುಖ ಸಚಿವರಿಂದ ಬಾಂಬ್

ಮುಂದಿನ ಸುದ್ದಿ
Show comments