Webdunia - Bharat's app for daily news and videos

Install App

ಮಂತ್ರಾಲಯ ಮಠದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯ

Webdunia
ಬುಧವಾರ, 29 ಮಾರ್ಚ್ 2023 (12:58 IST)
ರಾಯಚೂರು : ಗುರುರಾಯರ ಸನ್ನಿಧಿಯಾದ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಮಾರ್ಚ್ ತಿಂಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.
 
ಕಳೆದ 27 ದಿನಗಳಲ್ಲಿ ಸಂಗ್ರಹವಾದ ಕಾಣಿಕೆಯ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಒಟ್ಟು 2 ಕೋಟಿ 11 ಲಕ್ಷ 95 ಸಾವಿರದ 988 ರೂ. ಕಾಣಿಕೆಯನ್ನು ಭಕ್ತರು ನೀಡಿದ್ದಾರೆ. ಇದರಲ್ಲಿ 2 ಕೋಟಿ 7 ಲಕ್ಷ 39 ಸಾವಿರದ 68 ರೂ. ನೋಟುಗಳಲ್ಲಿದ್ದು, 4 ಲಕ್ಷ 56 ಸಾವಿರದ 920 ರೂಪಾಯಿ ನಾಣ್ಯಗಳಿದ್ದವು. ಇನ್ನೂ 7 ಗ್ರಾಂ ಚಿನ್ನ, 571 ಗ್ರಾಂ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ನೀಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments