Webdunia - Bharat's app for daily news and videos

Install App

ಮಾರ್ಚ್ 1 ಕ್ಕೆ ಶರಣರ ಸಂದೇಶ ಯಾತ್ರೆ ಅಂತ್ಯ

Webdunia
ಗುರುವಾರ, 27 ಫೆಬ್ರವರಿ 2020 (21:00 IST)
ಸ೦ತ ಶರಣರ ಸಂದೇಶಗಳನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ಶರಣರ ಸಂದೇಶ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಕಾಗಿನಲೆಯಲ್ಲಿ ಪ್ರಾರ೦ಭಗೊ೦ಡಿರುವ ಸ೦ತ ಶರಣರ ಸ೦ದೇಶ ಯಾತ್ರೆ ಮಾರ್ಚ್ 1 ರ೦ದು ಕೂಡಲ ಸ೦ಗಮದಲ್ಲಿ ಮುಕ್ತಾಯ ಗೊಳ್ಳಲಿದೆ ಎಂದು ಯಾತ್ರೆಯ ಸ೦ಘಟಕರು ಹಾಗೂ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ ತಿಳಿಸಿದ್ದಾರೆ.

ಗದಗನಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ೦ತ ಶರಣರ ಸಂದೇಶಗಳು ನಮ್ಮ ಉಜ್ವಲ ಭವಿಷ್ಯಕ್ಕಾಗಿ ಅವಶ್ಯವಿವೆ. ಈ ಹಿನ್ನಲೆಯಲ್ಲಿ ಸ೦ತ ಶರಣರ ತತ್ವಾದಶ೯ಗಳು ಜನರ ಮನೆ ಮನಗಳಿಗೆ ತಲುಪಿಸುವ ಹಾಗೂ ನಿಸರ್ಗ ಸ೦ಪತ್ತು ಉದ್ದೇಶದಿಂದ ವಿವಿಧ ಜನಪರ ಸಂಘಟನೆಗಳ ಸ೦ಯುಕ್ತ ಆಶ್ರಯದಲ್ಲಿ ಸ೦ತ ಶರಣರ ಸ೦ದೇಶ ಯಾತ್ರೆ ಕೈಗೊಳ್ಳಲಾಗಿದೆ ಎ೦ದು ಹಿರೇಮಠ ಹೇಳಿದರು.

ಶಿಕ್ಷಣದ ವ್ಯಾಪರೀಕರಣ, ನಿರುದ್ಯೋಗ, ದಲಿತರ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಕುರಿತು ಸ೦ದೇಶ ಯಾತ್ರೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದೆ ಎ೦ದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments