Webdunia - Bharat's app for daily news and videos

Install App

ಸಂಪುಟ ಸರ್ಕಸ್ ಅಂತ್ಯ : ಬಿಜೆಪಿಯಲ್ಲಿ ಹೊಸ ಬೆಳವಣಿಗೆ ಶುರು

Webdunia
ಗುರುವಾರ, 6 ಫೆಬ್ರವರಿ 2020 (15:35 IST)

ಅಳೆದೂ ತೂಗಿ ಕೊನೆಗೂ ರಾಜ್ಯ ಸರಕಾರದ ಸಚಿವ ಸಂಪುಟವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹೈಕಮಾಂಡ್ ನಿರ್ದೇಶನದಂತೆ ವಿಸ್ತರಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಮೂಲ ಬಿಜೆಪಿಗರು ಮುನಿಸಿಕೊಂಡಿದ್ದಾರೆ.
 

ಮೂಲ ಬಿಜೆಪಿಗರಿಗೆ ಎರಡನೇ ಬಾರಿ ನಡೆದ ಸಚಿವ ಸಂಪುಟದಲ್ಲೂ ಸ್ಥಾನ ಕೊಡದಿರೋದು ಭಾರೀ ಪ್ರಮಾಣದಲ್ಲಿ ಬೇಸರ ತರಿಸಿದೆ. ಹೀಗಾಗಿ ಇವರ ರಾಜಕೀಯ ನಡೆ ಕುತೂಹಲ ಮೂಡಿಸಿದೆ.

ಇದಕ್ಕೆ ಪುಷ್ಠಿ ನೀಡುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಇವತ್ತು ಸಚಿವ ಸ್ಥಾನ ಆಕಾಂಕ್ಷಿಗಳಾಗಿದ್ದ ಮೂಲ ಬಿಜೆಪಿಗರಲ್ಲಿ ಯಾರೊಬ್ಬರೂ ಭೇಟಿ ನೀಡಿಲ್ಲ.

ಹೀಗಾಗಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದ್ದು, ಇದನ್ನು ಸಿಎಂ ಯಾವ ರೀತಿ ಪರಿಹರಿಸುತ್ತಾರೆ ಅನ್ನೋದೇ ಸಧ್ಯದ ಕುತೂಹಲ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಮುಂದಿನ ಸುದ್ದಿ
Show comments