Webdunia - Bharat's app for daily news and videos

Install App

ಇಂಧನ ಇಲಾಖೆ ಅಧಿಕಾರಿಗಳಿಗೆ ದಾಖಲೆ ತರುವಂತೆ ಬೆದರಿಕೆ - ಡಿಕೆಶಿ

Webdunia
ಗುರುವಾರ, 15 ಸೆಪ್ಟಂಬರ್ 2022 (20:45 IST)
ಇಂಧನ ಇಲಾಖೆ ಅಧಿಕಾರಿಗಳಿಗೆ ದಾಖಲೆ ತರುವಂತೆ ಹೆದರಿಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ವೇಳೆ ಈ‌ ಬಗ್ಗೆ ಮಾತನಾಡಿದ ಡಿಕೆಶಿ  ಕೆಲ ಅಧಿಕಾರಿಗಳು ನನಗೆ ಕರೆ ಮಾಡಿದ್ದರು.ನನ್ನ ಅವಧಿಯ ದಾಖಲೆ‌ ತರುವಂತೆ ಒತ್ತಡ ಹಾಕಲಾಗುತ್ತಿದೆ.ನಾನು ಎಲ್ಲಾ ದಾಖಲೆಗಳ‌ನ್ನು ಕೊಡಿ ಎಂದು ಹೇಳಿದ್ದೇನೆ.ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹಾ ಕಳುಹಿಸಿಕೊಡುತ್ತೇವೆ ಎಂದಿದ್ದಾರೆ.
 
ಇನ್ನೂ ಈ ಮೂಲಕ ಕಾಂಗ್ರೆಸ್ ಮತ್ತು ನನ್ನನ್ನು ಹೆದರಿಸಲು ಬಿಜೆಪಿ ಮುಂದಾಗಿದೆ.
ನಾನು ಯಾವುದಕ್ಕೂ ಹೆದರುವವನಲ್ಲ.ಏನು ಬೇಕಾದರೂ ತನಿಖೆ ಮಾಡಿಕೊಳ್ಳಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಮಗ್ರ ತನಿಖೆ ಹೇಳಿಕೆಗೆ ಡಿಕೆ ಶಿವಕುಮಾರ್ ವ್ಯಂಗ್ಯ ಮಾಡಿದ್ದಾರೆ.
 
ಚಡ್ಡಿ, ಪ್ಯಾಂಟು, ಹಾಸಿಗೆ,ಮೊಟ್ಟೆ ಇತ್ಯಾದಿ ಇತ್ಯಾದಿ ಎಲ್ಲಾ ತನಿಖೆ ಮಾಡಲಿ.ನಾನು ಎಲ್ಲದಕ್ಕೂ ಸಿದ್ದನಾಗಿದ್ದೇನೆ.ಮೂರು ವರ್ಷ ಬೇಕಿತ್ತಾ ತನಿಖೆ ಆರಂಭಿಸಲು ?ಉತ್ತು, ಹಾರೆ ತೆಗೆದುಕೊಂಡು, ಬುಲ್ಡೋಜರ್‌ನಲ್ಲಿ ಅಗೆಯಲಿ, ಬೋರ್ ತೆಗೆಸಲಿ ನಮಗೇನು ಸಮಸ್ಯೆ ಇಲ್ಲ ಎಂದು ಮೈಸೂರಿನಲ್ಲಿ ಡಿ ಕೆ ಶಿವಕುಮಾರ್ ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments